ಶೀಘ್ರದಲ್ಲಿಯೇ ನಾಮದೇವ ಸಿಂಪಿ ಸಮಾಜದ ರಾಜ್ಯ ಮಟ್ಟದ ವಧು-ವರರ ಸಮಾವೇಶ-ಪಿಸೆ ಮೂಡಲಗಿ: ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ನಾಮದೇವ ಶಿಂಪಿ ಸಮಾಜದ ವಧು-ವರರ ಹಿತಕ್ಕಾಗಿ ಶೀಘ್ರದಲ್ಲಿಯೇ ಉತ್ತರ ಕರ್ನಾಟಕದ ಭಾಗದಲ್ಲಿ ರಾಜ್ಯ ಮಟ್ಟದ ವಧು-ವರರ ಸಮಾವೇಶವನ್ನು ವೈಶಿಷ್ಠವಾಗಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ನಾಮದೇವ ಸಿಂಪಿ ಸಮಾಜ ವಧು-ವರರ ವೇದಿಕೆಯ ರಾಜ್ಯಾಧ್ಯಕ್ಷ ಸತೀಶಕುಮಾರ ಪಿಸೆ ಹೇಳಿದರು. ಅವರು ಗುರುವಾರದಂದು ಪಟ್ಟಣದಲ್ಲಿ ಜರುಗಿದ ನಾಮದೇವ ಶಿಂಪಿ ಸಮಾಜದ ಸಭೆಯಲ್ಲಿ ಮಾತನಾಡಿ, ವೇದಿಕೆಯು ಈಗಾಗಲೆ …
Read More »Daily Archives: ಫೆಬ್ರವರಿ 20, 2025
ಫೆ.22 ರಂದು ಸತೀಶ್ ಶುಗರ್ಸದಿಂದ ಕಬ್ಬು ನುರಿಸುವ ಹಂಗಾಮಿಗೆ ಮುಕ್ತಾಯ
ಫೆ.22 ರಂದು ಸತೀಶ್ ಶುಗರ್ಸದಿಂದ ಕಬ್ಬು ನುರಿಸುವ ಹಂಗಾಮಿಗೆ ಮುಕ್ತಾಯ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯ 2024-25 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಶನಿವಾರ ಫೆ.22 ರಂದು ಮುಕ್ತಾಯವಾಗಲ್ಲಿದೆ ಎಂದು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸತೀಶ ಶುಗರ್ಸ್ ಕಾರ್ಖಾನೆಯ ಪ್ರಸ್ತುತ 2024-25 ನೇ ಹಂಗಾಮಿನ ಕಬ್ಬು ನುರಿಸುವಕಾರ್ಯವನ್ನು ಫೆ. 22 ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಕಾರಣ, ರೈತ ಭಾಂದವರು ಸದರಿ ಹಂಗಾಮಿಗಾಗಿ …
Read More »*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ*
*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ* ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ …
Read More »ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದೇನೆ. ಸ್ವಂತ ಹಣದಿಂದ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳೂ ವೇತನ ನೀಡುತ್ತ ಬರುತ್ತಿರುವುದಾಗಿ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »