ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನಿಯ-ಮನ್ನಿಕೇರಿ ಮೂಡಲಗಿ: ಸರಕಾರದ ಅನುದಾನದ ಬರುವಿಕೆಯನ್ನು ಕಾಯದೇ ವಿದ್ಯಾರ್ಥಿಗಳಲ್ಲಿ ಸರ್ಕಾರಿ ಉರ್ದು ಶಾಲೆಯನ್ನು ಆಕರ್ಷಿಸಲು ಶಾಲೆಯ ಶಿಕ್ಷಕ ಸಮೂಹ ಮುಂದಾಗಿರುವ ಕಾರ್ಯ ಶ್ಲಾಘನಿ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಸರಕಾರಿ ಉರ್ದು ಶಾಲೆಗೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶಾಲೆಯ ಶಿಕ್ಷಕ ಸಮೂಹ ತಮ್ಮ ಸ್ವಂತ ಹಣ …
Read More »Daily Archives: ಫೆಬ್ರವರಿ 21, 2025
ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ : ವಿಜಯಕುಮಾರ
ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ : ವಿಜಯಕುಮ ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್‍ಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಸರ್ಕಲ್ ಆಫೀಸ್‍ನ ಜನರಲ್ ಮ್ಯಾನೇಜರ್ ವಿಜಯಕುಮಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಕೃಷಿ ಮತ್ತು ಸ್ವ ಸಹಾಯ ಸಂಘಗಳ ಸಾಲ …
Read More »*ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.*
*ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.* ಗೋಕಾಕ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟ್ ಬೀಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘವು ಶುಕ್ರವಾರದಂದು ಆಯೋಜಿಸಿದ್ದ ಹೊನಲು- ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೊದಲ ಉದ್ಘಾಟನಾ …
Read More »