Breaking News

Daily Archives: ಫೆಬ್ರವರಿ 22, 2025

ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನಕ್ಕೆ ಚಾಲನೆ

ಮೂಡಲಗಿ – ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ – ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯನದಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೨೫೦೦ ಕ್ಕೂ ಹೆಚ್ಚು …

Read More »

*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ *

*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ * ಮಾಂಜರಿ : ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾಧ್ಯಕ್ಷರಾದ ಸಿದ್ದಣ್ಣಾ ದುರದುಂಡಿ ಹೇಳಿದ್ದಾರೆ. ಅವರು ಕಳೆದ ದಿನಾಂಕ 22 ರಂದು ಮಾಂಜರಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ. ಅಂಬೇಡ್ಕರ್ ಕಲಾ ಮತ್ತು ಕ್ರೀಡಾ …

Read More »