ಕುಲಗೋಡ ಗ್ರಾಮದಲ್ಲಿ ’18ನೇ ವರ್ಷದ ಪಾರಿಜಾತ ಉತ್ಸವ’ ಮೂಡಲಗಿ : ಪ್ರತಿ ವರ್ಷದಂತೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಶ್ರೀಕೃಷ್ಣ ಪಾರಿಜಾತ ತವರೂರಾದ ಕುಲಗೋಡ ಗ್ರಾಮದ ಕುಲಗೋಡ ತಮ್ಮಣ್ಣ ಬಯಲು ರಂಗ ಮಂದಿರದಲ್ಲಿ, ಶುಕ್ರವಾರ ದಿ.7ರಂದು ಸಾಯಂಕಾಲ 6ಗಂಟೆಗೆ, 18ನೇ ವರ್ಷದ ಪಾರಿಜಾತ ಉತ್ಸವ ಜರುಗಲಿದೆ ಎಂದು ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ರಮೇಶ ಲವಪ್ಪ ಕೌಜಲಗಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟಕರಾಗಿ ಕನ್ನಡ ಮತ್ತು ಸಂಸ್ಕøತಿ …
Read More »Monthly Archives: ಫೆಬ್ರವರಿ 2025
ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಮಹಾದ್ವಾರ ನಿರ್ಮಾಣಕ್ಕೆ ಶಿವಾನಂದ ಸ್ವಾಮೀಜಿ ಮತ್ತು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಇವರಿಂದ ಭೂಮಿ ಪೂಜೆ
ಸುಣಧೋಳಿ: ₹35 ಲಕ್ಷ ವೆಚ್ಚದ ದ್ವಾರ ಬಾಗಿಲ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಮಹಾದ್ವಾರ ನಿರ್ಮಾಣಕ್ಕೆ ಶನಿವಾರ ಪೀಠಾಧಿಪತಿ ಶಿವಾನಂದ ಸ್ವಾಮಿಗಳ ಸಾನ್ನಿಧ್ಯದಲ್ಲಿ ಭೂಮಿ ಪೂಜೆ ಜರುಗಿತು. ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ’ನಾಡಿನ ಮಠಮಾನ್ಯಗಳು ಭಕ್ತರಿಗೆ ಶಾಂತಿ, ನೆಮ್ಮದಿಯನ್ನು ನೀಡುವ ತಾಣಗಳಾಗಿವೆ. ಮಠಮಾನ್ಯಗಳು ಬೆಳೆಯಲು ಭಕ್ತರ ಭಕ್ತಿ ಮುಖ್ಯವಾಗಿದೆ’ ಎಂದರು. ಮಠದ ಪೀಠಾಧಿಪತಿ ಶಿವಾನಂದ ಸ್ವಾಮಿಗಳು …
Read More »ಫೆ.4ರಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಫೆ.4ರಂದು ಮೂಡಲಗಿ ಪಟ್ಟಣದಲ್ಲಿ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರರ 31 ನೇ ಜಾತ್ರಾ ಮಹೋತ್ಸವವು ಫೆ.4ರಂದು ನಡೆಯಲಿದೆ. ಅಂದು ಮುಂಜಾನೆ 5ಗಂಟೆಗೆ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಪಲ್ಲಕ್ಕಿ ಉತ್ಸವ, ಪುರವಂತರ ಸೇವಾ ಗುಗ್ಗಳ ಮಹೋತ್ಸವ ಜರುಗುವದು. ಪಲ್ಲಕ್ಕಿ ಉತ್ಸವವು ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಹೊರಟು ಬಸವೇಶ್ವರ ಕಲ್ಯಾಣ ಮಂಟಪದಿಂದ ಬಸವೇಶ್ವರ ವೃತ್ತ, …
Read More »ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ
ಮೂಡಲಗಿಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದಲ್ಲಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಸನ್ಮಾನಿಸಿ ಗೌರವಿಸಿದರು. ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ ಮೂಡಲಗಿ: ವಿವಿಧ ಸಂಘ, ಸಂಸ್ಥೆಗಳಿಗೆ ಚುನಾಯಿತ ಮತ್ತು ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಸನ್ಮಾನಿಸಿ ಗೌರವಿಸಿದರು. ಮಸಗುಪ್ಪಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಸವರಾಜ ಶಂ. ಭುಜನ್ನವರ, ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ …
Read More »ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ
ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ ಕುಲಗೋಡ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ(22) ಹಾಗೂ ಓಂಕಾರ ದಯಾನಂದ ಜಾಧವ(21) ಬಂಧಿತ ಆರೋಪಿಗಳು ಕಳೆದ ಸಪ್ಟಂಬರ್ ನಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ …
Read More »ವಿದ್ಯಾರ್ಥಿಗಳು ತಂದೆ ತಾಯಿಗಳ ಮತ್ತು ಗುರುವಿನ ಕನಸ್ಸಿಗೆ ಸ್ಪೂರ್ತಿ ತುಂಬಬೇಕು _ ಪ್ರೋ ಸಂಜಯ ಖೋತ ಮೂಡಲಗಿ : ವಿದ್ಯಾರ್ಥಿಗಳ ತಂದೆ ತಾಯಿಗಳು ತಮ್ಮ ಮಕ್ಕಳ ಜೀವನದ ಬಗ್ಗೆ ವಿಶೇಷವಾದ ಮತ್ತು ಆನಂದದಾಯಿಕ ಕನಸ್ಸುಗಳನ್ನು ಹೊಂದಿರುತ್ತಾರೆ ಅಂತಹ ಕನಸ್ಸುಗಳಿಗೆ ಗುರುವಿನ ಪ್ರೇರಣೆ ಸಿಕ್ಕಾಗ ಅದೊಂದು ಅದ್ಬುತ ಕ್ರೀಯಾಶೀಲ ಬದುಕನ್ನು ಮಕ್ಕಳಲ್ಲಿ ಸೃಷ್ಠಿಸುತ್ತದೆ ಆದ್ದರಿಂದ ವಿದ್ಯಾರ್ಥಿಗಳು ತಂದೆ ತಾಯಿಗಳ ಮತ್ತು ಗುರುವಿನ ಪ್ರೀತಿ ಹಾಗೂ ಉತ್ತಮ ಮಾರ್ಗದರ್ಶನವನ್ನು ಪಡೆದುಕೊಂಡು ತಮ್ಮ ಉಜ್ವಲವಾದ …
Read More »*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*
*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ* ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ. ಒಟ್ಟಿನಲ್ಲಿ ಈ …
Read More »ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ -ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ರೈತರು, ಮಹಿಳೆಯರು, ಯುವಜನತೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸುವುದು ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಬಡತನ ಮುಕ್ತ ಭಾರತ ನಿರ್ಮಾಣಕ್ಕೆ ನಾಂದಿ ಹಾಡುವ ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ …
Read More »