*ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನಾದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ- ಸರ್ಕಾರಿ ನೌಕರರು ತಮ್ಮ ಇಲಾಖೆಯ ಕರ್ತವ್ಯದ ಜೊತೆಗೆ ನೌಕರರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಇತ್ತೀಚೆಗೆ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಹೊರತಂದ ಪ್ರಸ್ತುತ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೊದಲು ನಿಮ್ಮ ಕಚೇರಿಯ …
Read More »