Breaking News

Daily Archives: ಮಾರ್ಚ್ 7, 2025

ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ನಿಧನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ (102) ಇವರು ಶುಕ್ರವಾರ ಮಾ.6ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಪರಮಾನಂದ ಕೋಣಿ ಸೇರಿದಂತೆ ಓರ್ವ ಪುತ್ರ, ಗೋಕಾಕ ತಾಪಂ ಮಾಜಿ ಅಧ್ಯಕ್ಷೆ ಕಸ್ತೋರೆವ್ವ ಪರಮಾನಂದ ಕೋಣಿ ಸೇರಿದಂತೆ  ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಬೆಟಗೇರಿ ಗ್ರಾಮದ ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ಅವರ ನಿಧನಕ್ಕೆ ಸ್ಥಳೀಯ ಹಾಗೂ …

Read More »

ಮಾ.11 ರಂದು ವಿವಿಧಡೆ ವಿದ್ಯುತ್ ವ್ಯತ್ಯೆ

ಮಾ.11 ರಂದು ವಿವಿಧಡೆ ವಿದ್ಯುತ್ ವ್ಯತ್ಯೆ ಮೂಡಲಗಿ: ಮೂಡಲಗಿ, ನಾಗನೂರ, ತಿಗಡಿ, ಹಳ್ಳೂರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮಂಗಳವಾರ ಮಾರ್ಚ 11 ರಂದು 4ನೇ ತ್ರೈಮಾಸಿಕ ನಿರ್ವಹಣೆ ಕೆಲಸವನ್ನು ಕೈಕೊಳ್ಳಲು ಉದ್ದೇಶಿಸಿರುವುದರಿಂದ ಅಂದು ವಿದ್ಯುತ್ ವ್ಯತ್ಯಯ ಉಂಟಾಗಲ್ಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.11 ರಂದು 110 ಕೆವ್ಹಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಮೂಡಲಗಿ ಪಟ್ಟಣ ಮತ್ತು ಗುರ್ಲಾಪೂರ, ಈರಣ್ಣ ನಗರ, ನಾಗನೂರ ವಿದ್ಯುತ್ …

Read More »

ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕ- ಈರಣ್ಣ ಕಡಾಡಿ

ಮೂಡಲಗಿ: ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕವಾಗಿದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟನಲ್ಲಿ ಗಮನಾರ್ಹ ಹಂಚಿಕೆ ಇಲ್ಲದಿರುವುದು ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತವಾಗಿದೆ. ನೀರಾವರಿ, ಗ್ರಾಮೀಣ ಅಭಿವೃದ್ಧಿ, ಕೃಷಿಗೆ ವಿಶೇಷವಾಗಿರುವ ಯಾವುದೇ ಅನುದಾನ ನೀಡದಿರುವುದು ರೈತಾಪಿ ವರ್ಗಕ್ಕೆ ನಿರಾಶಾದಾಯಕವಾಗಿದೆ. ಇದೊಂದು ನಿರಪಯುಕ್ತ, ರೈತ ವಿರೋಧಿ ಬಜೆಟ್ ಆಗಿದೆ. ಈರಣ್ಣ ಕಡಾಡಿ, ಸಂಸದರು ರಾಜ್ಯಸಭಾ

Read More »

*ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*

ಸಾಲದ ಶೂಲಕ್ಕೆ ದೂಡಿದ ಬಜೆಟ್‌ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್‌ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …

Read More »

ಜನ ಔಷಧಿ ಕೇಂದ್ರಗಳು ಜನ ಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಗೋಕಾಕ: ಕೇಂದ್ರ ಸರ್ಕಾರದ ಜನ ಔಷಧಿ ಕೇಂದ್ರಗಳು ಜನ ಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮಾ-07 ರಂದು ಪ್ರಧಾನ ಮಂತ್ರಿ ಭಾರತೀಯ ಜನ್ ಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆಯ ನಿಮಿತ್ಯ ಗೋಕಾಕ ನಗರದ ಸಾರ್ವಜನಿಕ ತಾಲೂಕಾ ಆಸ್ಪತ್ರೆಯ ಹತ್ತಿರ ಇರುವ ಜನಔಷಧಿ ಮಳಿಗೆಗೆ ಭೇಟಿ ನೀಡಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಕಳೆದ 11 ವರ್ಷಗಳಿಂದ ಸುಮಾರು …

Read More »

ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಬೆಳೆಯಲಿ- ಜ್ಯೋತಿ ಪಾಟೀಲ

ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಬೆಳೆಯಲಿ- ಜ್ಯೋತಿ ಪಾಟೀಲ ಮೂಡಲಗಿ: ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಮೂಡಲಗಿ ಸಿವಿಲ್ ಹಾಗೂ ಜೆ ಎಮ್ ಎಫ್ ಸಿ ನ್ಯಾಯಾಧೀಶರಾದ ಶ್ರೀಮತಿ ಜ್ಯೋತಿ ಪಾಟೀಲ ಹೇಳಿದರು. ಅವರು ಮೂಡಲಗಿ ನಗರದ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ನೆಹರು …

Read More »