*ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಬೆಂಗಳೂರು: ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ …
Read More »Daily Archives: ಮಾರ್ಚ್ 9, 2025
‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು’- ನ್ಯಾಯಾಧೀಶೆ ಜ್ಯೋತಿ ಪಾಟೀಲ
ಮೂಡಲಗಿಯ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಮಾತನಾಡಿದರು ‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು’- ನ್ಯಾಯಾಧೀಶೆ ಜ್ಯೋತಿ ಪಾಟೀಲ ಮೂಡಲಗಿ: ‘ಮಹಿಳಾ ಸಂಘಟನೆಗಳು ಹೆಣ್ಣು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ಗುರುತಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕಾಳಜಿವಹಿಸಬೇಕು’ ಎಂದು ಮೂಡಲಗಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಇಲ್ಲಿಯ ಬಣಜಿಗ ಸಮಾಜದ …
Read More »