Breaking News

Daily Archives: ಮಾರ್ಚ್ 10, 2025

ಮಾ.11 ರಂದು ನವಜೀವನೋತ್ಸವ ಕಾರ್ಯಕ್ರಮ

ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಲಗಿ ತಾಲೂಕಾ ವಲಯದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ|| ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಜರುಗುವ ನವಜೀವನೋತ್ಸವ ಕಾರ್ಯಕ್ರಮ ಮಂಗಳವಾರ ಮಾ.11 ರಂದು ಮುಂಜಾನೆ 10=30ಕ್ಕೆ ತಾಲೂಕಿನ ಗುನಜಟ್ಟಿಯ ಭಗೀರಥ ನಗರದಲ್ಲಿನ ಜೈ ಹನುಮಾನ ಮಂದಿರದಲ್ಲಿ ಜರುಗಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಗನೂರದ ಮಾತೋಶ್ರೀ ಕಾವ್ಯಶ್ರೀ ಅಮ್ಮನವರರು ವಹಿಸುವರು, ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ ಉದ್ಘಾಟಿಸುವರು, ಗುಜನಟ್ಟಿ …

Read More »

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ ಮೂಡಲಗಿ: ಪಟ್ಟಣದ ಬಣಜಿಗ ಸಮಾಜ ಕ್ಷೇಮಾಭಿವೃದ್ದಿ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಪಟ್ಟಣದ ಲಕ್ಷ್ಮೀನಗರದಲ್ಲಿ ಬಣಜಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವದರಿಂದ ಟಿಎಮಸಿ ನಂ. 1837 ಖಾಲಿ ಪ್ಲಾಟನ್ನು ಬಣಜಿಗ ಸಮಾಜದ ವಿವಿಧ ಕಾರ್ಯಕ್ರಮ ನಡೆಸಲು ಮತ್ತು ಸಾಂಸ್ಕøತಿಕ ಭವನ ನಿರ್ಮಿಸಿಕೊಳ್ಳಲು ನಿವೇಶನ ನೀಡಲು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ …

Read More »