*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ* ಮೂಡಲಗಿ: ಮುಸ್ಲಿಂ ಮೀಸಲಾತಿಗಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಖಂಡಿಸಿ ಮಂಗಳವಾರದoದು ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಬಿಜೆಪಿ ಅರಭಾವಿ ಮಂಡಲ ವತಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಮಾತನಾಡಿ, ಬಹು ಸಂಖ್ಯಾತ ಹಿಂದುಗಳಿಗೆ …
Read More »