ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ಶಕ್ತಿದೇವತೆಯಾಗಿದ್ದಾಳೆ ಶಿವರಾಜ ಪತ್ತಾರ ಬೆಟಗೇರಿ: ಪ್ರತಿಯೊಬ್ಬರೂ ಶ್ರೀದೇವಿ ನಾಮಸ್ಮರಣೆ ಮಾಡಿ ಕಾಳಮ್ಮದೇವಿಯ ಕೃಪೆಗೆ ಪಾತ್ರರಾಗಬೇಕು. ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ಶಕ್ತಿದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯುವಧುರೀಣ ಶಿವರಾಜ ಪತ್ತಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿರಸಂಗಿ ಕಾಳಮ್ಮದೇವಿ ಸದ್ಭಭಕ್ತರು ಸವದತ್ತಿ ತಾಲೂಕಿನ ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಯುಗಾದಿ ಹಬ್ಬದ ಪ್ರಯುಕ್ತ …
Read More »