Breaking News
Home / 2025 / ಮಾರ್ಚ್ (page 5)

Monthly Archives: ಮಾರ್ಚ್ 2025

ಧಾರ್ಮಿಕ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ದಾಸೋಹ ಚಕ್ರವರ್ತಿ ಬಂಡಿಗಣಿ ದಾನೇಶ್ವರ ಶ್ರೀಗಳ ಕಾರ್ಯವು ಶ್ಲಾಘನೀಯವಾದುದ್ದು – ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಧಾರ್ಮಿಕ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ದಾಸೋಹ ಚಕ್ರವರ್ತಿ ಬಂಡಿಗಣಿ ದಾನೇಶ್ವರ ಶ್ರೀಗಳ ಕಾರ್ಯವು ಶ್ಲಾಘನೀಯವಾದುದ್ದು ಎಂದು ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಇತ್ತಿಚೆಗೆ ತಾಲ್ಲೂಕಿನ ಅರಭಾವಿ ಪಟ್ಟಣ ವ್ಯಾಪ್ತಿಯ ಸತ್ತಿಗೇರಿ ತೋಟದ ಬಸವಗೋಪಾಲ ಶಿಕ್ಷಣ ಸಂಸ್ಥೆಯ ಅಡಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಶಾಲೆಯ ಪ್ರಗತಿ ಕಾರ್ಯಕ್ಕೆ ತಮ್ಮ …

Read More »

ನಗುವ ನಕ್ಷತ್ರಗಳು ಚುಟುಕು ಕವನ ಸಂಕಲನ ಲೋಕಾರ್ಪಣೆ

ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಘಟಕ ಹಾಗೂ ಸಾಗರ ಪ್ರಕಾಶನ ಆಶ್ರಯದಲ್ಲಿ ಸಾಹಿತಿ ವೈ. ಬಿ. ಕಳ್ಳಿಗುದ್ದಿಯವರ *ನಗುವ ನಕ್ಷತ್ರಗಳು* ಚುಟುಕು ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂಡಲಗಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಆರ್. ಪಿ. ಸೋನವಾಲ್ಕರ ರವರು ಸಾಹಿತ್ಯ ಕಾರ್ಯಕ್ರಮಗಳಿಗೆ ತಾವು ಸದಾ ಕಾಲ ರಾಜಾಶ್ರಯ ನೀಡಲು …

Read More »

*ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು. ಶನಿವಾರದಂದು ಇಲ್ಲಿಯ ಎನ್‌ಎಸ್‌ಎಫ್ …

Read More »