Breaking News

Daily Archives: ಏಪ್ರಿಲ್ 8, 2025

ಆರ್.ಡಿ.ಎಸ್. ಪಿ.ಯು ಕಾಲೇಜು ಶೇ 74 ರಷ್ಟು ಫಲಿತಾಂಶ

:: ಆರ್.ಡಿ.ಎಸ್. ಪಿ.ಯು ಕಾಲೇಜು ಶೇ 74 ರಷ್ಟು ಫಲಿತಾಂಶ :: ಮೂಡಲಗಿ : ಇಲ್ಲಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯವು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ74ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ ಎಂದು ಕಾಲೇಜು ಪ್ರಾಚಾರ್ಯರು ತಿಳಿಸಿರುತ್ತಾರೆ. ಕಲಾ-ಬಿ ವಿಭಾಗದಲ್ಲಿ ರೇವತಿ ಮಾದರ 583 ( ಶೇ 97.50) ಅಂಕ ಪಡೆದು ಕಾಲೇಜಿಗೆ ಪ್ರಥಮ. ಅನುರಾಧ ಬಡಿಗೇರ 578 (ಶೇ 96.50) ಅಂಕ ಪಡೆದು ದ್ವೀತಿಯ. ಸುನೀತಾ ಮಾದರ 546(ಶೇ …

Read More »

*ಏ-11 ರಿಂದ ಬಾಗೋಜಿಕೊಪ್ಪ ಶ್ರೀ ಶಿವಯೋಗಿಶ್ವರ ಜಾತ್ರಾ ಮಹೋತ್ಸವ*

*ಏ-11 ರಿಂದ ಬಾಗೋಜಿಕೊಪ್ಪ ಶ್ರೀ ಶಿವಯೋಗಿಶ್ವರ ಜಾತ್ರಾ ಮಹೋತ್ಸವ* ಮೂಡಲಗಿ: ಬಾಗೋಜಿಕೊಪ್ಪದ ಶ್ರೀ ಶಿವಯೋಗೀಶ್ವರ ಜಾತ್ರಾ ಮತ್ತು ಶ್ರೀ ಗುರುಲಿಂಗ ಸ್ವಾಮಿಗಳ ಪುಣ್ಯ ಸ್ಮರಣೋತ್ಸವ ಏ-11 ಮತ್ತು 12 ರಂದು ಶ್ರೀ ಶಿವಯೋಗೀಶ್ವರ ಹಿರೇಮಠ-ಬಾಗೋಜಿಕೊಪ್ಪ ಮಠದ ಪೀಠಾಧ್ಯಕ್ಷ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಅದ್ದೂರಿಯಾಗಿ ಜರುಗಲಿದೆ. ಶುಕ್ರವಾರ ಏ 11 ರಂದು ಶ್ರೀ ಶಿವಯೋಗೀಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆಯೊಂದಿಗೆ ಜಾತ್ರೆ ಆರಂಭವಾಗಲಿದೆ ಶನಿವಾರ 12 ರಂದು ಅಯ್ಯಾಚಾರ …

Read More »

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂತೆ ತಮ್ಮ ಶಾಸಕರ ನಿಧಿಯಿಂದ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಸಿಲ್ದಾರ್ ಎಸ್. ಎ. ಬಬಲಿ, ಬಿಇಓ ಅಜಿತ ಮನ್ನಿಕೇರಿ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಫಕ್ಕೀರಪ್ಪ ಚಿನ್ನನ್ನವರ, ಸಿಡಿಪಿಓ ಯಲ್ಲಪ್ಪ ಗಡಾಡಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು. ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು …

Read More »