Breaking News

Daily Archives: ಏಪ್ರಿಲ್ 12, 2025

ಮಹಾತ್ಮ ಜ್ಯೋತಿರಾವ್ ಫುಲೆ ಅವರು ನೀಡಿದ ಅಮೂಲ್ಯ ಕೊಡುಗೆ ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸಮಾಜದ ಶೋಷಿತ ಮತ್ತು ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾತ್ಮ ಜ್ಯೋತಿರಾವ್ ಫುಲೆ ಅವರು ನೀಡಿದ ಅಮೂಲ್ಯ ಕೊಡುಗೆ ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡ ಹೇಳಿದರು. ಮೂಡಲಗಿ ಪಟ್ಟಣದ ವಿದ್ಯಾನಗರ ಜ್ಯೋರ್ತಿಲಿಂಗ ಬ್ಯಾಂಕ್‌ ಹತ್ತಿರ ನಡೆದ ಮಹಾತ್ಮ ಶ್ರೀ ಜ್ಯೋತಿಬಾ ಫುಲೆಯವರ 198ನೇ ಜಯಂತೋತ್ಸವದ ಮೆರವಣಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಭಾರತದಲ್ಲಿ ಮಹಿಳಾ ಶಿಕ್ಷಣವನ್ನು …

Read More »

ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.* *ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು* ಯಾದವಾಡ: ಯಾದವಾಡ ಗ್ರಾಮದಲ್ಲಿಂದು ಘಟ್ಟಗಿ ಬಸವೇಶ್ವರ ಜಾತ್ರೆಯು ಆರಂಭಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ಯಾದವಾಡ ಬ್ಯಾರೇಜ್ ಗೆ ನೀರು ಹರಿದು ಬಂದಿದ್ದರಿಂದ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ …

Read More »

ಸಾಯಿ ವಸಂತ ಶಿಬಿರ ಉದ್ಘಾಟನೆ

ಸಾಯಿ ವಸಂತ ಶಿಬಿರ ಉದ್ಘಾಟನೆ ಮೂಡಲಗಿ: ಪಟ್ಟಣದ ಶ್ರೀ ಸಾಯಿಬಾಬಾ ಮಂದಿರದಲ್ಲಿ ಶ್ರೀ ಸತ್ಯಸಾಯಿ ಸಮಿತಿಯಿಂದ ಏ.11ರಿಂದ ಏ.30ರ ವರೆಗೆ ಮಕ್ಕಳಿಗಾಗಿ ಸಾಯಿ ವಸಂತ ಶಿಬಿರ ಹಮ್ಮಿಕೊಂಡಿದ್ದಾರೆ. ಶಿಬಿರದಲ್ಲಿ ಮಕ್ಕಳಿಗೆ ಪ್ರತಿ ದಿನ ಹಾಡು, ಭಜನೆ, ಸ್ತ್ರೋತ್ರ ಪಠಣೆ, ಕಥೆ, ಮಾನವೀಯ ಗುಣಗಳನ್ನು ಉಚಿತವಾಗಿ ಹೇಳಿಕೊಡಲಾಗುವದು ಶಿಕ್ಷಕ ಬಸವರಾಜ ನಂದಿ ಹೇಳಿದರು. ಸಾಯಿ ಭಕ್ತರಾದ ರಂಗಮ್ಮ ಬೂದಿಹಾಳ ನೋಟಬುಕ್ಕ,ಪೆನ್ನುಗಳನ್ನು ಮತ್ತು ಕೃಷ್ಣಾ ನಾವಳ್ಳಿ ಭಜನೆ ಪುಸ್ತಕಗಳನ್ನು ಉಚಿತವಾಗಿ ವಿತರಿಸಿ ಶಿಬಿರವನ್ನು …

Read More »

ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ(ಕೌಜಲಗಿ): ಶ್ರೀ ಕೃಷ್ಣ ಪಾರಿಜಾತದ ಅದ್ಬುತ ಕಲಾವಿದೆ ಕೌಜಲಗಿ ನಿಂಗಮ್ಮನನ್ನು ನಾಡಿಗೆ ನೀಡಿದ ಕೀರ್ತಿ ಈ ಗ್ರಾಮಕ್ಕೆ ಸಲ್ಲುತ್ತದೆ. ಇಂತಹ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನವು ಈ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಉಪಯೋಗವಾಗಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಶುಭ ಹಾರೈಸಿದರು. ಕೌಜಲಗಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ 25 ಲಕ್ಷ ರೂಪಾಯಿಗಳ …

Read More »

ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಜರುಗಿದ ಪೂರ್ವಭಾವಿ ಸಭೆ

ಗೋಕಾಕ- ಗ್ರಾಮ ದೇವತೆಯರ ಜಾತ್ರಾ ನಿಮಿತ್ಯವಾಗಿ ಅದರ ಪೂರ್ವಭಾವಿಯಾಗಿ ಇದೇ ತಿಂಗಳ ೩೦ ರಿಂದ ಮೇ ೮ ರ ವರೆಗೆ ಅಷ್ಟ ಬಂಧ ಪ್ರತಿಷ್ಟಾ ಬ್ರಹ್ಮ ಕಳಶೋತ್ಸವ ಮತ್ತು ಮಹಾ ರಥೋತ್ಸವವು ಜರುಗಲಿದ್ದು, ಇದರ ಯಶಸ್ಸಿಯಾಗಿ ಪ್ರತಿಯೊಬ್ಬರೂ ಸೇವಾ ಮನೋಭಾವನೆಯಿಂದ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೇವಿಯರ ಕೃಪೆಗೆ ಪಾತ್ರರಾಗಬೇಕೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು. ನಗರದ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ …

Read More »