ಮೂಡಲಗಿ : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯು ಅವೈಜ್ಞಾನಿಕವಾಗಿದೆ ಎಂದು ಕ.ರಾ.ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗದವರ ಮನೆ ಮನೆಗೆ ತೆರಳಿ ಸರಿಯಾಗಿ ಸಮೀಕ್ಷೆ ಮಾಡದೇ ವರದಿ ನೀಡಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮಾಜವು ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೆ ಪತ್ರಿಕಾ ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಮಾಹಿತಿಗಳ ಪ್ರಕಾರ …
Read More »Daily Archives: ಏಪ್ರಿಲ್ 14, 2025
ಬೆಟಗೇರಿ ಗ್ರಾಮದ ಕೃಷಿಕನ ಮಗಳು ಧಾರವಾಡ ಪಿಯು ಕಾಲೇಜಗೆ ಪ್ರಥಮ ಸ್ಥಾನ
ಬೆಟಗೇರಿ ಗ್ರಾಮದ ಕೃಷಿಕನ ಮಗಳು ಧಾರವಾಡ ಪಿಯು ಕಾಲೇಜಗೆ ಪ್ರಥಮ ಸ್ಥಾನ *ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದು ಬೆಟಗೇರಿಗೆ ಕೀರ್ತಿ ತಂದ ವಿದ್ಯಾರ್ಥಿನಿ ಭಾರತಿ ಕುರಬೇಟ. ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನೇಗಿಲಯೋಗಿ ಸಿದ್ಧೇಶ್ವರ ಭೀಮಶೆಪ್ಪ ಕುರಬೇಟ ಅವರ ಪುತ್ರಿ ಭಾರತಿ ಸಿದ್ಧೇಶ್ವರ ಕುರಬೇಟ ಪ್ರಸಕ್ತ ಪಿಯುಸಿ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ.96.05 ರಷ್ಟು ಸಾಧನೆ ಮಾಡಿ ಬೆಟಗೇರಿ ಗ್ರಾಮ ಮತ್ತು …
Read More »ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
*ಡಾ.ಅಂಬೇಡ್ಕರ್ ಬದುಕೇ ನಮಗೆ ಆದರ್ಶ* *ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ …
Read More »‘ಸಾಧಕರಿಂದ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಬೇಕು’
‘ಸಾಧಕರಿಂದ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಬೇಕು’ ಮೂಡಲಗಿ: ತಾಲ್ಲೂಕಿನ ಫುಲಗಡ್ಡಿ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗಿ ಆಶ್ರಮದ ಚಂದ್ರಮ್ಮತಾಯಿ ಹಾಗೂ ಸದಾಶಿವ ಅಜ್ಜನವರ ಜಾತ್ರೆ, ರಥೋತ್ಸವ ನಿಮಿತ್ತವಾಗಿ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಮೂಡಲಗಿಯ ಬಾಲಶೇಖರ ಬಂದಿ ಅವರಿಗೆ ‘ಪತ್ರಿಕಾ ಮಿತ್ರ’, ಮುಧೋಳ ತಾಲ್ಲೂಕಿನ ದಾದನಟ್ಟಿಯ ಕಾಶೀಬಾಯಿ ಭೂತಪ್ಪಗೋಳ ಅವರಿಗೆ ‘ಪಾರಿಜಾತ ಪುತ್ರಿ’ ಪ್ರಶಸ್ತಿ, ಖಾನಟ್ಟಿಯ ಜಾನಪದ ಸಾಹಿತಿ ಡಾ. ಮಹಾದೇವ ಪೋತರಾಜ ಅವರಿಗೆ ‘ಜಾನಪದ …
Read More »