ಗ್ರಾಮೀಣರ ಕಷ್ಟ, ಸುಖ ಅರಿಯಲು ಎನ್.ಎಸ್.ಎಸ್. ಶಿಬಿರ ಸಹಕಾರಿ: ವಿಠ್ಠಲ ಪಾಟೀಲ ಮೂಡಲಗಿ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಭಾಗದ ಜನರ ಜೀವನ ಶೈಲಿ, ಕಷ್ಟ-ಸುಖ, ಬದುಕು-ಬವನೆ ಅರಿಯಲು ಸಾಧ್ಯವಾಗುತ್ತದೆ. ಅನ್ನ ದೇವರ ಮುಂದೆ ಮತ್ಯಾವ ದೇವರು ಇಲ್ಲ. ಜೀವನದಲ್ಲಿ ಅನ್ನವನ್ನು ಹಾಳು ಮಾಡದಂತೆ ಬದುಕಬೇಕು ಎಂದು ರಾಜಾಪೂರದ ಹಿರಿಯರಾದ ವಿಠ್ಠಲ ಉ. ಪಾಟೀಲ ನುಡಿದರು. ಅವರು ಕಲ್ಲೋಳಿ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ …
Read More »Daily Archives: ಏಪ್ರಿಲ್ 15, 2025
ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ
ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ ಭಕ್ತಿಯ ಗ್ರೂಪ್‍ದಿಂದ ರಾಷ್ಟ್ರೀ ಪರಶುರಾಮ ಪುರಸ್ಕಾರವನ್ನು ಅಖಿಲ ಭಾರತ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಜ್ಯ ಧರ್ಮ ಪ್ರಚಾರಕ ಬೆಳಗಾವಿಯ ಮಾರುತಿ ಅಪ್ಪಣ್ಣ ಕೋಳಿ ಅವರಿಗೆ ಪ್ರದಾನ ಮಾಡಿದರು. ಮಾರುತಿ ಅಪ್ಪನ ಕೋಳಿ ಅವರು ಹಲವಾರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಧರ್ಮ ಪ್ರಚಾರ ಹಾಗೂ ಸೇವಾ ಕಾರ್ಯ ಸೇವೆ ಸಲ್ಲಿಸಿದನ್ನು ಗಮನಿಸಿ ಪರಶುರಾಮ …
Read More »ಡಾ.ಬಿ.ಆರ್.ಅಂಬೇಡ್ಕರ ಮಹಾ ಮಾನವತಾವಾದಿ: ಬಸವಂತ ಕೋಣಿ
ಡಾ.ಬಿ.ಆರ್.ಅಂಬೇಡ್ಕರ ಮಹಾ ಮಾನವತಾವಾದಿ: ಬಸವಂತ ಕೋಣಿ ಬೆಟಗೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ, ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರವರ 134ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ …
Read More »*ಬೆಮೂಲ್‌ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ*
*ಬೆಮೂಲ್‌ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಹಾಲು ಒಕ್ಕೂಟದ ಮಾಹಿತಿ ಹಂಚಿಕೊಂಡ* *ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಂಗಳವಾರ …
Read More »