ಮೂಡಲಗಿ: ಕಾಶ್ಮೀರದ ಪಹಲ್ಗಾಮನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾಂವಿ ಮಂಡಲ ವತಿಯಿಂದ ಪ್ರತಿಭಟಿಸಿ ಘಟನೆಯಲ್ಲಿ ಹತರಾದವರಿಗೆ ಮೇಣದಬತ್ತಿ ಹಿಡಿದು ಮೌನ ಪ್ರತಿಭಟನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪಾಂಡುರಂಗ ಮಹೇಂದ್ರಕರ. ಕುಮಾರ ಗಿರಡ್ಡಿ, ಬಸವರಾಜ್ ಪಾಟೀಲ್, ಡಾ. ಬಸವರಾಜ ಪಾಲಭಾಂವಿ. ಪರಪ್ಪ ಹಡಪದ, ಮಲ್ಲು ಯಾದವಾಡ ಜಗದೀಶ್ ತೇಲಿ, ಸೋಮಯ್ಯ ಹಿರೇಮಠ್, ಮಲ್ಲಪ್ಪ ಢವಳೇಶ್ವರ, ಶೀತಲ್ …
Read More »Daily Archives: ಏಪ್ರಿಲ್ 24, 2025
ಚಿದಾನಂದ್ ಪವಾರಿಗೆ ರಾಷ್ಟ್ರೀಯ“ಆಸ್ಪೀ ಎಲ್.ಎಂ.ಪಟೇಲ್”ಪ್ರಶಸ್ತಿ ಪ್ರಧಾನ
ಮೂಡಲಗಿ: ಮುಂಬೈನ ಆಸ್ಪೀ ಫೌಂಡೇಶನದಿಂದ ಪ್ರಗತಿ ಪರ ರೈತರಿಗೆ ಕೊಡಮಾಡು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ “ಆಸ್ಪೀ ಎಲ್.ಎಂ.ಪಟೇಲ್” 2022 ಪ್ರಶಸ್ತಿಗೆ ತೋಟಗಾರಿಕೆ ವಿಭಾಗದ ಅಡಿಯಲ್ಲಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಪ್ರಗತಿ ಪರ ರೈತ ಚಿದಾನಂದ್ ಪರಸಪ್ಪ ಪವಾರ್ ಆಯ್ಕೆಗೊಂಡು ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ “ಆಸ್ಪೀ ಎಲ್.ಎಂ.ಪಟೇಲ್” 2022 ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕಳೆದ ಶುಕ್ರವಾರದಂದು ಮುಂಬೈನ ಪ್ರತಿಷ್ಠಿತ ಹೊಟೇಲನಲ್ಲಿ ಜರುಗಿದ ಪ್ರಶಸ್ತಿ ಸಮಾರಂಭದಲ್ಲಿ ಉತ್ತರ ಪ್ರದೇಶದ ಸಂಸತ ಸದಸ್ಯ ಶಶಾಂಕ್‍ಮಣಿ …
Read More »ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು: ಎಂ.ಎಲ್.ಯಂಡ್ರಾವಿ
ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು: ಎಂ.ಎಲ್.ಯಂಡ್ರಾವಿ ಬೆಟಗೇರಿ:ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿಯ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ, ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಂ.ಎಲ್.ಯಂಡ್ರಾವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.24ರಂದು ನಡೆದ ಓದುವ ಬೆಳಕು …
Read More »ಪ್ರತಿಯೊಬ್ಬರೂ ಕನ್ನಡ ನಾಡು, ನುಡಿ ಬೆಳಿಸೋಣ : ಬಸವರಾಜ ಖಾನಪ್ಪನವರ
ಪ್ರತಿಯೊಬ್ಬರೂ ಕನ್ನಡ ನಾಡು, ನುಡಿ ಬೆಳಿಸೋಣ : ಬಸವರಾಜ ಖಾನಪ್ಪನವರ ಬೆಟಗೇರಿ:ಇಂದು ನಾಡಿನ ಕಲೆ, ಸಂಸ್ಕøತಿ, ಸಂಪ್ರದಾಯ ಉಳಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಕನ್ನಡ ನಾಡು ಕಟ್ಟೋಣ, ಕನ್ನಡ ಭಾಷೆ ಬೆಳೆಸೋಣ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು. ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಸಹಯೋಗದಲ್ಲಿ ನಾನು ಕರವೇ ಕಾರ್ಯಕರ್ತ ಸದಸ್ಯತ್ವ ಅಭಿಯಾನ ಪ್ರಯುಕ್ತ ಗೋಕಾಕ ತಾಲೂಕಿನ …
Read More »*ಗೋಕಾಕದ ಶ್ರೀ ಸತ್ಯಸಾಯಿ ಬಾಬಾರವರ ೧೪ ನೇ ಆರಾಧನಾ ಮಹೋತ್ಸವ*
*ಗೋಕಾಕದ ಶ್ರೀ ಸತ್ಯಸಾಯಿ ಬಾಬಾರವರ ೧೪ ನೇ ಆರಾಧನಾ ಮಹೋತ್ಸವ* ಗೋಕಾಕ:ನಗರದ ಶಿರಡಿ ಬಾಬಾ ಮಂದಿರದಲ್ಲಿ ನಿಂಗಾಪೂರ ಶ್ರೀ ಸಾಯಿನಿತ್ಯೋತ್ಸವ ಟ್ರಸ್ಟ ವತಿಯಿಂದ ಗುರುವಾರ ಏ-24 ರಂದು ಭಗವಾನ್ ಶ್ರೀ ಸತ್ಯಸಾಯಿಬಾಬಾರವರ ೧೪ ನೇ ಆರಾಧನಾ ಮಹೋತ್ಸವದ ಅಂಗವಾಗಿ ಅನ್ನ ಪ್ರಸಾದ ವಿತರಿಸುವ ಮೂಲಕ ನಾರಾಯಣ ಸೇವೆ ನಡೆಯಿತು. ಶ್ರೀ ಶಿರಡಿ ಸಾಯಿಬಾಬಾ ಟ್ರಸ್ಟಿನ ಅಧ್ಯಕ್ಷರಾದ ಬಸವರಾಜ ಉಣ್ಣಿ ಅಧ್ಯಕ್ಷತೆ ವಹಿಸಿದ್ದರು, ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟಿನ ಅಧ್ಯಕ್ಷ ಆರ್ ಆರ್ …
Read More »