ಮೂಡಲಗಿ : ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಮ್ಮಿಕೊಂಡಿದ್ದು ಉದ್ಘಾಟಕರಾಗಿ ಅರಬಾಂವಿ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಬಾಲಚಂದ್ರ ಲ ಜಾರಕಿಹೊಳಿ ಆಗಮಿಸುವರು ಅಧ್ಯಕ್ಷತೆಯನ್ನು ಆರ್‍ಡಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿ ವಹಿಸಿಕೊಳ್ಳುವರು ಬೆಳಗಾವಿಯ ರಾಣಿ ಚೆನ್ನಮ್ಮಾ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೋ. ರವೀಂದ್ರನಾಥ ಎನ್. ಕದಮ್ ಹಾರೂಗೇರಿಯ …
Read More »