ಮೂಡಲಗಿ: ರಾಜ್ಯದಲ್ಲಿರುವ ಎಲ್ಲಾ ಮಹಾನಗರಪಾಲಿಕೆ, ನಗರಸ್ಥಳೀಯ ಸಂಸ್ಥೆಗಳಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಮಂಗಳವಾರದಂದು ಪಟ್ಟಣದ ಪುರಸಭೆ ಆವರಣದಲ್ಲಿ ಅನಿರ್ದಿಷ್ಟಕಾಲ ಮುಷ್ಕರ ಹಮ್ಮಿಕೊಡಿದ್ದರು. ಪೌರ ನೌಕರರ ಮುಷ್ಕರಕ್ಕೆ ಕರ್ನಾಟಕ ರಾಜ್ಯ ದಲ್ಲಿತ ಸಂಘರ್ಷ ಸಮೀತಿ ಬೆಂಬಲ ಸೂಚಿಸಿ ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ದಲಿತ ಮುಖಂಡ ರಮೇಶ …
Read More »