ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯು ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.85.94ರಷ್ಟು ಫಲಿತಾಂಶದ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿ ಕುಮಾರಿ ರೂಪಾ ಕುರಬೇಟ 609(ಶೇ.97.42)ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಸವಿತಾ ಮುಧೋಳ 606(ಶೇ.96.96) ಅಂಕ ಪಡೆದು ದ್ವಿತೀಯ ಸ್ಥಾನ, ಕಾವ್ಯ ಮುರಗೋಡ 595( ಶೇ.95.02) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ, ಶಿಕ್ಷಕ ವೃಂದ …
Read More »Monthly Archives: ಮೇ 2025
ಮೇ.2ರಿಂದ ಗೋಸಬಾಳ ಮಾರುತಿ ದೇವರ ಓಕುಳಿ
ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಶ್ರೀ ಮಾರುತಿ ದೇವರ ಓಕುಳಿ ಇದೇ ಶನಿವಾರ ಮೇ.2ರಿಂದ ಸೋಮವಾರ ಮೇ.4 ರವರೆಗೆ ಜರುಗಲಿದೆ. ಮೇ.3 ರಂದು ಮುಂಜಾನೆ 7ಗಂ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಮತ್ತು ಕುಂಕುಮ ಪೂಜೆ ಕಾರ್ಯಕ್ರಮ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ ನಡೆಯಲಿದೆ. ರವಿವಾರ ಮೇ.4ರಂದು ಮುಂಜಾನೆ 7ಗಂ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ನಂತರ ಸಾಯಂಕಾಲ 5 ಗಂಟೆಗೆ …
Read More »ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಚಾಲನೆ ನೀಡಿದ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಗೋಕಾವಿ ನೆಲದ ಶಕ್ತಿ ದೇವತೆಯಾದ ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಬುಧವಾರದಂದು ಚಾಲನೆ ನೀಡಿದರು. ನಗರದ ಗುರುವಾರ ಪೇಟೆಯಲ್ಲಿರುವ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದಿಂದ ಮಹಾಲಕ್ಷ್ಮೀ ದೇವಸ್ಥಾನದವರೆಗೆ ವಿವಿಧ ವಾದ್ಯ ವೃಂದಗಳೊಂದಿಗೆ ಅಪಾರ ಭಕ್ತ ಸಮೂಹದ ಮಧ್ಯ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವಾಗ್ರಹದೇವರ ಮೂರ್ತಿ ಪ್ರತಿಷ್ಠಾಪನೆ …
Read More »