ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಡಲಗಿ ತಾಲೂಕು ಪಂಚಾಯತಿ, ಗೋಕಾಕ ಸಾಮಾಜಿಕ ಅರಣ್ಯ ವಲಯ ಹಾಗೂ ಸುಣಧೋಳಿ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಗುರುವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ತಾ.ಪಂ ಇಒ ಎಫ್.ಜಿ.ಚಿನ್ನನವರ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ …
Read More »Daily Archives: ಜೂನ್ 5, 2025
“ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನ್ನಲ್ಲ. – ಬಿ ಇ ಓ ಅಜೀತ್ ಮನಿಕೇರಿ
ಮೂಡಲಗಿ : ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನ್ನಲ್ಲ ಮಾನವ ತನ್ನ ಬದುಕಿಗೆ ಆಸರೆಯಾಗಿರುವ ಪರಿಸರ ವಿನಾಶಕ್ಕೆ ಇಂದಿನ ಜೀವನ ಶೈಲಿಗಳ ಮೂಲಕ ಕಾರಣವಾಗುತ್ತಿದ್ದು ಪರಿಸರ ಸಂರಕ್ಷಣೆ ನಮ್ಮ ಮುಖ್ಯವಾದ ಕರ್ತವ್ಯವಾಗಿರಬೇಕೆಂದು ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮೆನ್ನಿಕೇರಿ ಹೇಳಿದರು. ಅವರು ಪಟ್ಟಣದ ಆರ್ ಡಿ ಸೊಸೈಟಿಯ ಶ್ರೀ ವಿದ್ಯಾನಿಕೇತನ ಅಃSಇ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಆಯೋಜಿಸಿದ ಪರಿಸರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿ ಪರಿಸರ ಸಕಲಜೀವಿಗಳ ಆಶ್ರಯತಾಣ …
Read More »*ಮಾನವನ ಮನುಕುಲದ ಉಳುವಿಗಾಗಿ ಗಿಡ ಮರಗಳನ್ನು ಬೆಳಿಸಿ : ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ*
ಮೂಡಲಗಿ : ಪ್ರಕೃತಿಯನ್ನು ಉಳಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ, ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಅಧ್ಯಕ್ಷರು ಹಾಗೂ ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಸಮೀಪದ ಖಾನಟ್ಟಿಯ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಟ್ಟು ನೀರು ಉಣಿಸಿ ಮಾನವನ ಮನುಕುಲದ ಉಳುವಿಗಾಗಿ ಸಸಿಗಳನ್ನು ನೆಟ್ಟು ಅವುಗನ್ನು …
Read More »