ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಶನಿವಾರ ಜೂ.7ರಿಂದ ಮಂಗಳವಾರ ಜೂ.10ರವರೆಗೆ ಜರುಗಲಿದೆ. ಜೂ.7ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.8ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 …
Read More »