ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಇಡಿ ಕಾಲೇಜಿನ 4ನೇ ಸೆಮಿಸ್ಟರ್‌ದಲ್ಲಿ ಓದುತ್ತಿರುವ ವಿದ್ಯಾರ್ಥಿನಿ ನಿರ್ಮಲಾ ಸುಭಾಷ ಕೊಡ್ಲಿಕಾರ ಶನಿವಾರ (ಜೂ.7)ರಂದು ವಿಯೆಟ್ನಾಂದಲ್ಲಿ ಜರುಗಿದ ಎರಡನೇ ಅಂತರ್‌ರಾಷ್ಟ್ರೀಯ ಯೋಗಾ ಚಾಂಪಿಯಿನ್‌ಷಿಪ್ ಸ್ಪರ್ಧೆಯಲ್ಲಿ ‘ಯೋಗ ರತ್ನ’ ಪಶಸ್ತಿಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಇಡೀ ದೇಶಕ್ಕೆ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ 300ಕ್ಕೂ ಅಧಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಮೂಡಲಗಿ ಶಿಕ್ಷಣ ಸಂಸ್ಥೆಯ …
Read More »Daily Archives: ಜೂನ್ 8, 2025
ಅದ್ಧೂರಿಯಾಗಿ ನಡೆಯಲಿರುವ ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಹನುಮಂತ ದೇವರ ಓಕುಳಿ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ ಜೂ.9ರಂದು ನಡೆಯಲಿದೆ ತನ್ನನಿಮಿತ್ತ ಈ ಲೇಖನ. *ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಪ್ರತಿ ವರ್ಷಕ್ಕೊಮ್ಮೆ ಜರುಗುವ ಭಕ್ತರ ಇಷ್ಟಾರ್ಥ ಪೂರೈಸುವ ಇಲ್ಲಿಯ ಹನುಮಂತ ದೇವರ ಓಕುಳಿ ಸರ್ವ ಧರ್ಮ ಸಮನ್ವಯದ ಪ್ರತೀಕವಾಗಿದೆ. ಈ ಗ್ರಾಮದ ದೊಡ್ಡ ಜಾತ್ರಾ ಮಹೋತ್ಸವ …
Read More »