Breaking News

Daily Archives: ಜೂನ್ 9, 2025

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.9ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು. ಅಂದು ಸಂಜೆ 5 ಗಂಟೆಗೆ ಕುದುರೆ, ನವಿಲು, ಗರುಡ, ಕರಡಿ ಸೇರಿದಂತೆ …

Read More »