ಮೂಡಲಗಿ: ಪಟ್ಟಣದ ಶ್ರೀ 1008 ಆದಿನಾಥ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಲಿ., ಪ್ರಸಕ್ತ ಹಣಕಾಸು ವರ್ಷದಲ್ಲಿ 29.66 ಲಕ್ಷ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಬೆಳಗಾವಿ ನಿರ್ದೇಶಕ ವರ್ಧಮಾನ ಬೋಳಿ ಹೇಳಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 12.44 ಕೋಟಿ ಠೇವು ಸಂಗ್ರಹಿಸಿ, ರೂ. 7.50 ಕೋಟಿ ಸಾಲ ವಿತರಿಸಿ. ರೂ. 1.67 ಕೋಟಿ ನಿಧಿಗಳು …
Read More »Daily Archives: ಜೂನ್ 10, 2025
ಸಾಂಸ್ಕತಿಕ ಭವನ ನಿರ್ಮಾಣ ಮಾಡುವ ಮೂಲಕ ಭಕ್ತಾಧಿಗಳಿಗೆ ತಮ್ಮ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ರಾಜ್ಯದ ಶಕ್ತಿ ದೇವತೆಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಬೇರೆ ಬೇರೆ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಯಾರಿಗೆ ಅಲ್ಲಿಗೆ ಹೋಗಲು ಸಾಧ್ಯವಿಲ್ಲೋ ಅಂತವರ ಅನುಕೂಲಕ್ಕಾಗಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಕ್ತಿ ಮಾತೆ ಯಲ್ಲಮ್ಮ ದೇವಿಯ ಮಂದಿರಗಳು ನಿರ್ಮಾಣವಾಗಿವೆ. ಅದೇ ರೀತಿ ಗುಜನಟ್ಟಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಯಲ್ಲಮ್ಮ ದೇವಿಯ ಮಂದಿರದ ಎದುರುಗಡೆ ಸಾಂಸ್ಕತಿಕ ಭವನ ನಿರ್ಮಾಣ ಮಾಡುವ ಮೂಲಕ ಭಕ್ತಾಧಿಗಳಿಗೆ ತಮ್ಮ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲ …
Read More »ಹಣಮಂತ ಹುಚರಡ್ಡಿ ನಿಧನ
ಮೂಡಲಗಿ : ತಾಲ್ಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿ ಹಣಮಂತ ರಾಮಪ್ಪ ಹುಚರಡ್ಡಿ (80) ಮಂಗಳವಾರ ನಿಧನರಾದರು. ಮೃತರು ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
Read More »