ಬೆಳಗಾವಿ: ಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ನಗರದ ಧರ್ಮನಾಥ ಭವನದಲ್ಲಿ ಶುಕ್ರವಾರ ನಡೆದ ಬೆಳಗಾವಿ ತಾಲೂಕಿನ ಪ್ರಾಥಮಿಕ ಕೃಷಿ …
Read More »Daily Archives: ಜೂನ್ 20, 2025
ಭಾರತವು ವಿಶ್ವಕ್ಕೆ ಗುರುವಾಗುವ ಕಾಲ ಸನ್ನಿಹಿತವಾಗಿದೆ – ಬೆಳಗಾವಿ ಜಿಲ್ಲಾ ( ಗ್ರಾ) ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ
ಗೋಕಾಕ – ಪ್ರಧಾನಿ ನರೇಂದ್ರ ಮೋದಿಯವರು ಕಳೆದ ೧೧ ವರ್ಷಗಳಿಂದ ಭಾರತದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ವಿಶ್ವಕ್ಕೆ ಗುರುವಾಗುವ ಕಾಲ ಸನ್ನಿಹಿತವಾಗಿದೆ ಎಂದು ಬೆಳಗಾವಿ ಜಿಲ್ಲಾ ( ಗ್ರಾ) ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂಕಲ್ಪ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ಹನ್ನೊಂದು ವರ್ಷಗಳ ಸಾಧನೆಗಳನ್ನು ಪ್ರತಿ ಮತಗಟ್ಟೆಗಳ ಮೂಲಕ …
Read More »