ಮೂಡಲಗಿ: ಯೋಗವು ಭಾರತ ದೇಶದಲ್ಲಿ ಮಾನವ ಶರೀರದ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿಯಾಗಿದ್ದು, ನಮ್ಮ ದೇಶ ಜಗತ್ತಿಗೆ ನೀಡಿದ ಬೆಲೆ ಕಟ್ಟಲಾಗದ ಒಂದು ಮಹಾನ ಕೊಡುಗೆ ಯೋಗಭ್ಯಾಸವಾಗಿದೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು. ಶನಿವಾರದಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕೇಂದ್ರ ಆಯುಷ್ಯ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ತಾಲೂಕಾಡಳಿತ ಮೂಡಲಗಿ, ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ ಸಂಸ್ಥೆ ಕಲ್ಲೋಳಿ, ಮೂಡಲಗಿ …
Read More »Daily Archives: ಜೂನ್ 21, 2025
ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ
ಮೂಡಲಗಿ: ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ಹಾದಿ ಮಾಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರದಂದು ಜರುಗಿದ ೧೧ ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಹ, ಮನಸ್ಸು ಹಾಗೂ ಆತ್ಮದ ಮಧ್ಯೆ ಸಮತೋಲನ ಸಾಧಿಸುವುದೇ ಯೋಗ ಎಂದು ಹೇಳಿದರು. ಯೋಗವು ಮಾನವ ಜೀವನದ ಸಮಗ್ರ …
Read More »