ಮೂಡಲಗಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ಇಲ್ಲಿನ ಸಂಗಪ್ಪಣ್ಣ ವೃತ್ತದ ಬಳಿ ಪುರಸಭೆಯಿಂದ ನಿರ್ಮಿಸಲು ಉದ್ದೇಶಿಸಿರುವ ಒಟ್ಟು 7.68 ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಸರ್ವತೋಮುಖ ಏಳ್ಗೆಯೇ ನನ್ನ ಗುರಿಯಾಗಿದೆ ಎಂದು ಹೇಳಿದರು. ಮೂಡಲಗಿ ತಾಲ್ಲೂಕು ಕೇಂದ್ರಕ್ಕೆ …
Read More »Daily Archives: ಜೂನ್ 22, 2025
ಯೋಗ ಮಾಡಿ ಗಮನಸೆಳೆದ ಮೂರು ವರ್ಷದ ಬಾಲಕಿ ತನುಶ್ರೀ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮೂರು ವರ್ಷದ ಬಾಲಕಿ ಕುಮಾರಿ ತನುಶ್ರೀ ಡಾ.ಶಿವಾನಂದ ಫಿರೋಜಿ ಅವಳು ವಿವಿಧ ಭಂಗಿಗಳಲ್ಲಿ ಯೋಗ ಮಾಡಿ ಗಮನಸೆಳೆದಳು.
Read More »ಪ್ರತಿ ದಿನ ಪ್ರತಿಯೊಬ್ಬರೂ ಯೋಗ ಮಾಡಿ ಆರೋಗ್ಯವಾಗಿರಿ: ರಮೇಶ ಅಳಗುಂಡಿ
ಬೆಟಗೇರಿ:ಯೋಗ ಭಾರತೀಯ ಪ್ರಾಚೀನ ಪರಂಪರೆಯ ಅತ್ಯಮೂಲ್ಯ ಕೊಡುಗೆಯಾಗಿದೆ. ಪ್ರತಿ ದಿನ ಪ್ರತಿಯೊಬ್ಬರೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂ.21ರಂದು ಆಯೋಜಿಸಿದ 11ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವಕ್ಕೆ ಭಾರತ ದೇಶ ಯೋಗದ ಕೊಡುಗೆ …
Read More »ವಿಶ್ವಕ್ಕೆ ಯೋಗದ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ: ರವಿ ಭರಮನಾಯ್ಕ
ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಚೈತನ್ಯ ಗ್ರುಪ್ಸ್‍ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ರವಿ ಭರಮನಾಯ್ಕ ಹೇಳಿದರು. ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.21ರಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ ಅನನ್ಯ …
Read More »