ರಾಮದುರ್ಗ: ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಮಂಗಳವಾರದಂದು ಪಟ್ಟಣದ ನಂದಿನಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಗೆ ಸೌಹಾರ್ದಯುತವಾಗಿ ಭೇಟಿ ನೀಡಿ ಮಾತನಾಡಿದ ಅವರು, ರೈತರ ಏಳ್ಗೆಗಾಗಿಯೇ ಹುಟ್ಟುಕೊಂಡಿರುವ ನಂದಿನಿ …
Read More »