ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26ನೇ ಸಾಲಿನ ಅಧ್ಯಕ್ರರಾಗಿ ವಿಶಾಲ ಶೀಲವಂತ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಗಿರೀಶ ಆಸಂಗಿ ಹಾಗೂ ಖಜಾಂಚಿಯಾಗಿ ಡಾ. ಪ್ರಶಾಂತ ಬಾಬಣ್ಣವರ ಅವರು ಅಯ್ಕೆಯಾಗಿರುವರು. ಪದಗ್ರಹಣ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26 ಸಾಲಿನ ಪದಗ್ರಹಣ ಕಾರ್ಯಕ್ರಮವು ಜೂ.28ರಂದು ಸಂಜೆ 5 ಗಂಟೆಗೆ ಸ್ಥಳೀಯ ಎಸ್‍ಎಸ್‍ಆರ್ ಕಾಲೇಜದ ಕಲ್ಮೇಶ್ವರಬೋಧ ಸ್ವಾಮಿ ಸಭಾಭವನದಲ್ಲಿ ಜರುಗಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಫಸ್ಟ್ ಡಿಸ್ಟ್ರೀಕ್ಟ ಗವರ್ನರ್ ಬೆಳಗಾವಿಯ ರಾಜಶೇಖರ …
Read More »