Breaking News

Daily Archives: ಜೂನ್ 27, 2025

ಕುಲಗೋಡ ಗ್ರಾಮಕ್ಕೆ ಸತೀಶ ಜಾರಕಿಹೊಳಿ ಬೇಟಿ ಗ್ರಾಮಸ್ಥರಿಂದ ಮನವಿ

ಕುಲಗೋಡ:ಮೂಡಲಗಿ-ಗೋಕಾಕ ತಾಲೂಕಿನ ರಸ್ತೆ ಮತ್ತು ಸೇತುವೆಗಳ ವಿಕ್ಷಣೆಗೆ   ಆಗಮಿಸಿದ ಲೋಕೋಪಯೋಗಿ ಸಚಿವರು ಸತೀಶ ಜಾರಕಿಹೋಳಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಬಸನಗೌಡ ಪಾಟೀಲ ಇವರ ತೋಟದಲ್ಲಿ ಕುಲಗೋಡ ಸೇರಿ ಸುತ್ತಮುತ್ತಲಿನ ಗ್ರಾಮಗಳ ಜನರ ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮದ ಮುಖಂಡರು ಕುಲಗೋಡ ಹೋಬಳಿಯನ್ನಾಗಿ ಮಾಡಿ ರೈತರ ಅಲೇದಾಟ ತಪ್ಪಿಸಿ ಅನಕೂಲ ಮಾಡಬೇಕು. ಗ್ರಾಪಂ ನೂತನ ಕಟ್ಟಡಕ್ಕೆ ವಿಷೇಶ ಅನುದಾನ. ಹೊಸಟ್ಟಿ ಹಾಗೂ ಹೊನಕುಪ್ಪಿ ಒಳರಸ್ತೆಗಳ ನಿರ್ಮಾಣ. ಪ್ರವಾಸಿ ಮಂದಿರ ನಿರ್ಮಾಣ ಹಾಗೂ …

Read More »

‘ಸಾವಯವ ಕೃಷಿಯಿಂದ ಪರಿಸರ ಮತ್ತು ಸಮಾಜಕ್ಕೆ ಉತ್ತಮ’- ಸೋಮೈಯಾ ಸಕ್ಕರೆ ಕಾರ್ಖಾನೆ ಮಾಲೀಕ ಸಮೀರ ಸೋಮೈಯಾ

ಮೂಡಲಗಿ: ‘ರೈತರು ಸಾವಯವ ಪದ್ದತಿಯಲ್ಲಿ ಕಬ್ಬು ಬೆಳೆಯುವುದರಿಂದ ಪರಿಸರ ಮತ್ತು ಸಮಾಜಕ್ಕೆ ಬಹು ದೊಡ್ಡ ಕೊಡುಗೆಯಾಗುತ್ತದೆ’ ಎಂದು ಸಮೀರವಾಡಿ ಸಕ್ಕರೆ ಕಾರ್ಖಾನೆಯ ಮಾಲೀಕರಾದ (ಸಿಎಂಡಿ) ಸಮೀರ ಸೋಮೈಯಾ ಹೇಳಿದರು. ಶುಕ್ರವಾರ ತಾಲ್ಲೂಕಿನ ಮೂಡಲಗಿಯ ಪ್ರಗತಿಪರ ರೈತರಾದ ಬಾಳಪ್ಪ ಬಿ. ಬೆಳಕೂಡ ಅವರ ತೋಟಕ್ಕೆ ಭೇಟ್ಟಿ ನೀಡಿ ಕಬ್ಬಿನ ಬೆಳೆಯಲ್ಲಿ ಮಾಡಿರುವ ಸಾಧನೆಯನ್ನು ನೋಡಿ ಮಾತನಾಡಿದ ಅವರು ಕೃಷಿಯು ಪರಿಸರಕ್ಕೆ ಹಾನಿಯಾಗದಂತೆ ರೈತರು ಕಾಳಜಿವಹಿಸುವುದು ಇಂದಿನ ಅವಶ್ಯಕತೆ ಇದೆ ಎಂದರು. ಕಲ್ಲೋಳಿಯ …

Read More »

ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ

ಗೋಕಾಕ: ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ. ನಗರದ ಶೂನ್ಯ ಸಂಪಾದನ ಮಠದಲ್ಲಿ ಗುರುವಾರ ಸಂಜೆ ನಾನಾ ಶ್ರೀಗಳೊಂದಿಗೆ ಕ್ಷೇತ್ರದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಾಪೂರ (ಹ) ದ ಅಡವಿ ಸಿದ್ದೇಶ್ವರ ಶ್ರೀಗಳ ತಪ್ಪು ಕಾಣದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿಯೇ ಮುಂದುವರಿಯಲು ಅಡವಿಸಿದ್ದರಾಮ ಸ್ವಾಮೀಜಿಗೆ ಅವಕಾಶ …

Read More »