ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ಶಿವಯ್ಯ ದುಂಡಯ್ಯ ಹಿರೇಮಠ ಅವರ ಸ್ಮರಣೆಯಲ್ಲಿ 103ನೇÀ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ನಿರ್ದೇಶಕ ಶ್ರೀಕಾಂತ ಹಿರೇಮಠ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್ ಕ್ಲಬ್‍ವು ರೋಗಿಗಳಿಗೆ ಅನ್ನದಾಸೋಹ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ’ …
Read More »
IN MUDALGI Latest Kannada News