ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ ಚೇರಮನ್ನರೂ ಆಗಿರುವ ಎನ್ಸಿಡಿಎಫ್ಐ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಸತ್ಕರಿಸಿ, ಗೌರವಿಸಿದರು. ಎನ್ಸಿಡಿಎಫ್ಐ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಸಂಸ್ಥೆಯ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಇತರ ಆಡಳಿತ ಮಂಡಳಿಯ ಸದಸ್ಯರು ನಿನ್ನೆ ಸೋಮವಾರದಂದು ಜರುಗಿದ …
Read More »Daily Archives: ಜುಲೈ 8, 2025
ಮೂಡಲಗಿ: ಸರ್ಕಾರಿ ಶಾಲೆಗಳು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕೊಪ್ಪದಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅವರ ಸಹಕಾರದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲಾಗಿರುವ ಎಲ್‌ಕೆಜಿ-ಯುಕೆಜಿ ಮಕ್ಕಳಿಗಾಗಿ ಆಟದ ಮನೆ, ಸ್ಥಳೀಯ ದೇಣಿಗೆದಾರರಿಂದ ಉಚಿತವಾಗಿ ಸಮವಸ್ತ್ರ, ಅಭ್ಯಾಸ ಪುಸ್ತಕ ಹಾಗೂ ಶಾಲಾ ಬ್ಯಾಗ ವಿತರಿಸುವ ಕಾರ್ಯ ಶ್ಲಾಘನಿಯವಾದು ಎಂದು ಬಿಇಒ ಅಜೀತ ಮನ್ನಿಕೇರಿ ಹೇಳಿದರು. ಮೂಡಲಗಿ ತಾಲೂಕಿನ ಕೊಪ್ಪದಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ …
Read More »