Breaking News

Daily Archives: ಜುಲೈ 9, 2025

‘ಸಾಂಸ್ಕøತಿಕ ಪರಂಪರೆಯನ್ನು ಮುನ್ನಡೆಸುವ ಕಲಾವಿದರಿಗೆ ಮನ್ನಣೆ ದೊರೆಯಬೇಕು’- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

  ಮೂಡಲಗಿ: ‘ಕಲೆಗಳಿಗೆ ಜೀವ ತುಂಬಿ ನಾಡಿನ ಸಾಂಸ್ಕøತಿಕ ಪರಂಪರೆಯನ್ನು ಮುನ್ನಡೆಸುವ ಕಲಾವಿದರಿಗೆ ಸರ್ವಕಾಲಿಕ ಮನ್ನಣೆ ದೊರೆಯಬೇಕು’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಐಹೋಳೆ ಮತ್ತು ಮಾತೋಶ್ರಿ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಅಂಗವಾಗಿ ಏರ್ಪಡಿಸಿದ್ದ ಶಿವಭಜನೆ ಮತ್ತು ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲಾವಿದರು ಕಷ್ಟ, ನೋವು ಉಂಡು ಬಡವರಾಗಿದ್ದರೂ ಸಹ ತಮ್ಮ ಕಲಾವಂತಿಕೆಯಿಂದ ಅವರು ಶ್ರೀಮಂತರೆನಿಸುತ್ತಾರೆ …

Read More »

ಬಸನಗೌಡ ದೇಯಣ್ಣವರ ನಿಧನ

ನಿಧನ ವಾರ್ತೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶರಣ ಜೀವಿ, ಈಶ್ವರ ಭಜನಾ ಮಂಡಳಿ ಸದಸ್ಯ ಬಸನಗೌಡ ಶಿವರುದ್ರಗೌಡ ದೇಯಣ್ಣವರ(74) ಇವರು ಜುಲೈ.8ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೋಸೆ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹಿರಿಯ ನಾಗರಿಕರು, ಹರ, ಗುರು, ಚರಮೂರ್ತಿಗಳು, ಗಣ್ಯರು, ಸ್ಥಳೀಯರು ಶರಣಜೀವಿ ಬಸನಗೌಡ ಶಿವರುದ್ರಗೌಡ ದೇಯಣ್ಣವರ ನಿಧನಕ್ಕೆ ತೀವ್ರ ಸಂತಾಪ ಶೋಕ …

Read More »

 ಬೆಟಗೇರಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರ ಉದ್ಘಾಟನೆ

  ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ನೂತನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಜುಲೈ.9 ರಂದು ಮುಂಜಾನೆ 10 ಗಂಟೆಗೆ ಸ್ಥಳೀಯ ವಿಪ್ರಾಗ್ರಾಕೃಸ ಸಂಘದ ಆವರಣದಲ್ಲಿ ನಡೆಯಲಿದೆ. ಸುಣಧೋಳಿ ಶ್ರೀ ಜಡಿಸಿದ್ಧೇಶ್ವರÀ ಮಠದ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಈರಯ್ಯ ಹಿರೇಮಠ, ಹಣಮಂತ ವಡೇರ ನೇತೃತ್ವ, ಸ್ಥಳೀಯ ವಿಪ್ರಾಗ್ರಾಕೃಸ …

Read More »