Breaking News

Daily Archives: ಜುಲೈ 10, 2025

ನರೇಗಾ ನೌಕರರಿಂದ ಅಸಹಕಾರ ಪ್ರತಿಭಟನೆ

ಮೂಡಲಗಿ: ಪಟ್ಟಣದ ತಾಪಂ ಕಾರ್ಯಾಲಯದ ಎದುರು ಗುರುವಾರ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ 6 ತಿಂಗಳ ಬಾಕಿ ವೇತನ ಪಾವತಿ, ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಹಕಾರ ಪ್ರತಿಭಟನೆ ನಡೆಸಿದರು. ಆರು ತಿಂಗಳಿಂದ ನರೇಗಾ ನೌಕರರಿಗೆ ವೇತನ ನೀಡಿಲ್ಲ. ಇದರಿಂದಾಗಿ ಮನೆಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಎರಡು ತಿಂಗಳಿಂದ ವೇತನ ಪಾವತಿಸುವ ಭರವಸೆ ಮಾತ್ರ …

Read More »

ಬೆಟಗೇರಿಗ್ರಾಮ ಪಂಚಾಯ್ತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಸ್ಥಳೀಯ ಗ್ರಾಪಂ ಪಿಡಿಒ ಎಮ್.ಎಲ್.ಯಂಡ್ರಾವಿ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರÀ, ಸುರೇಶ ಬಾಣಸಿ, ವಿಠ್ಠಲ ಚಂದರಗಿ, ಶಿವಾನಂದ ಐದುಡ್ಡಿ, …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಶಾಲೆಯ ಸಹಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣಪ್ರೇಮಿಗಳು, ಸ್ಥಳೀಯ ನಾಗರಿಕರು, ಇತರರು ಇದ್ದರು.

Read More »

ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪೇರಣೆ ಅಗತ್ಯ _ ಶ್ರೀಮತಿ ಪೂಜಾ ಪಾರ್ಶಿ

ಮೂಡಲಗಿ : ಇಂದಿನ ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪ್ರೇರಣೆ ಅಗತ್ಯವಾಗಿದ್ದು ನಮ್ಮ ಹಿಂದೂ ಸಂಪ್ರದಾಯದ ಪಂಚಾಂಗದಲ್ಲಿ ಆಶಾಡ ಮಾಸದ ಹುಣ್ಣಿಮೆಯ ಈ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಗೌತಮ ಬುದ್ಧ ತನ್ನ ಪ್ರಥಮ ಉಪದೇಶವನ್ನು ಸಾರಾನಾಥದ ಜಿಂಕೆ ಉದ್ಯಾನವನದಲ್ಲಿ ತನ್ನ ಐದು ಜನ ಶಿಷ್ಯರಿಗೆ ಉಪದೇಶ ನೀಡಿದ ಈ ದಿನ ಗುರುಪೂರ್ಣಿಮೆಯಾಗಿದೆ ಯೋಗ ಸಂಪ್ರದಾಯದಲ್ಲಿ ಶಿವನು ಋಷಿಗಳಿಗೆ ಯೋಗ ವಿದ್ಯೆಯನ್ನು ದಾರಿಯರೆದು ಜಗತ್ತಿನ ಶಿಕ್ಷಣದಲ್ಲಿ ಪ್ರಥಮ ಗುರು ಆಗಿರುತ್ತಾನೆ …

Read More »