ಮೂಡಲಗಿ: ರಾಜ್ಯದ್ಯಾಂತ ಯಶಸ್ವಿಯಾಗಿ “ಸ್ತ್ರೀ ಶಕ್ತಿ ಯೋಜನೆಯ” ಎರಡು ವರ್ಷ ಪೂರೈಸಿದ ಮತ್ತು 5 ನೂರು ಕೋಟಿ ಮಹಿಳಾ ಪ್ರಯಾಣಿಕರ ದಾಟಿದ ಹಿನ್ನಲೇ ಸೋಮವಾರದಂದು ಮೂಡಲಗಿ ಬಸ್ ನಿಲ್ದಾಣದಲ್ಲಿ ಬಸ್‍ಗೆ ವಿಶೇಷ ಪೂಜೆ ಸಲ್ಲಿಸಿ ಹಾಗೂ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು ಈ ಸಮಯದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕ ವ್ಯವಸ್ಥಾಪಕ ಸುನೀಲ ಹೊನ್ನವಾಡ ಮಾತನಾಡಿ, ರಾಜ್ಯದಲ್ಲಿ ಎರಡು ವರ್ಷದಲ್ಲಿ 500 ಕೋಟಿ ಮಹಿಳೆಯರು ಉಚಿತವಾಗಿ ರಾಜ್ಯದ ಉದ್ದಗಲಕ್ಕೂ ಪ್ರಯಾಣಿಸಿದ್ದಾರೆ. …
Read More »Daily Archives: ಜುಲೈ 14, 2025
ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರಿಂದ ಸಂತಾಪ
ಗೋಕಾಕ- ಹಿರಿಯ ಚತುರ್ಭಾಷೆ ತಾರೆ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ ಸೂಚಿಸಿದ್ದಾರೆ. ಸ್ಯಾಂಡಲ್ವುಡ್ ಸೇರಿದಂತೆ ಸುಮಾರು ನಾಲ್ಕು ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿರುವ ಇವರು ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದರು. ಸುಮಾರು ೨೦೦ ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿರುವ ಸರೋಜಾದೇವಿ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ. ಇವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ. ಮೃತರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹ …
Read More »