ಮೂಡಲಗಿ; ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿ ಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ ವಿದ್ಯಾರ್ಥಿಗಳು ಇಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಸ್ಮರಣೀಯವಾದುದು ಎಂದು ನಿವೃತ್ತ ಪ್ರಾಚಾರ್ಯ ಎನ್.ಎಸ್.ಪಂಚಗಾರ ಹೇಳಿದರು. ಅವರು ತಾಲೂಕಿನ ಯಾದವಾಡ ಪಟ್ಟಣದ ಚನ್ನಬಸಪ್ಪ ಹುಬ್ಬಳ್ಳಿ ಮುತ್ಯಾ ಸುಮಂಗಲಾ ಕಲ್ಯಾಣ …
Read More »Daily Archives: ಜುಲೈ 17, 2025
ಜು.21ರಂದು ಕೇಂದ್ರದ ನಡೆಯನ್ನು ಖಂಡಿಸಿ ಪಿಂಚಣಿದಾರರಿಂದ ಪ್ರತಿಭಟನೆ
ಮೂಡಲಗಿ: ಕೇಂದ್ರ ಸರ್ಕಾರವು ನಿಯೋಜಿಸಿರುವ 8ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಪಿಂಚಣಿಯನ್ನು ಪರಿಷ್ಕರಿಸದಿರುವುದು ಮತ್ತು ತುಟ್ಟಿ ಭತ್ಯೆಯನ್ನು ನಿಲ್ಲಿಸುವ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯಾಗಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕವು ತೀವ್ರವಾಗಿ ಖಂಡಿಸಿದೆ. ಈ ವಿಷಯ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರೊ. ಎಸ್.ಎಂ. ಕಮದಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು ಇದೇ ಜುಲೈ …
Read More »