ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಮಳೆಗಾಗಿ ಗ್ರಾಮದಲ್ಲಿ ಕಳೆದ ಜು.1ರಿಂದ ಜು.22ರ ತನಕ 4 ಮಂಗಳವಾರ 1 ಶುಕ್ರವಾರ ವಾರ ಹಿಡಿದ ಹಿನ್ನಲೆಯಲ್ಲಿ ಕೊನೆಯ ಮಂಗಳವಾರ ಜುಲೈ.22ರಂದು ವಾರದ ಮಂಗಲೋತ್ಸವ ವಿವಿಧ ಕಾರ್ಯಕ್ರಮ ನಡೆಯಲಿವೆ. ಜು.22ರಂದು ಗ್ರಾಮದ ಜನರು ಸ್ಥಳೀಯ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜೆ, ಉಡಿ ತುಂಬುವ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು …
Read More »