Daily Archives: ಜುಲೈ 29, 2025
*ಕೌಜಲಗಿಯಲ್ಲಿ ೧೨ ಕೋಟಿ ರೂಪಾಯಿ ವೆಚ್ಚದ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಕೌಜಲಗಿ: ಕೌಜಲಗಿ ಭಾಗದಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದು, ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ೧೨ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ೩೦ ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹೊಸ ಆಸ್ಪತ್ರೆಯನ್ನು ನೋಡುತ್ತಿದ್ದರೆ ದೂರದ ಬೆಳಗಾವಿ, ಬೆಂಗಳೂರು ಆಸ್ಪತ್ರೆಗಳನ್ನು …
Read More »‘ಮೋಳಿಗೆ ಮಾರಯ್ಯ ಕಾಯಕನಿಷ್ಠ ಶರಣ’-ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ
ಮೂಡಲಗಿ: ‘ಬಸವಣ್ಣನವರ ತತ್ವ, ವ್ಯಕ್ತತ್ವದಿಂದ ಪ್ರಭಾವಿತರಾದ ಮೋಳಿಗೆ ಮಾರಯ್ಯ ತಮ್ಮ ವಚನಗಳಲ್ಲಿ ಡಂಭಾಚಾರವನ್ನು ಕಟುವಾಗಿ ಟೀಕಿಸಿದ ಕಾಯಕನಿಷ್ಠ ಶರಣ ಎಂದು ಗುರುತಿಸಿಕೊಂಡಿದ್ದರು’ ಎಂದು ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 19ನೇ ಮಾಸಿಕ ಶಿವಾನುಭವ ಗೋಷ್ಠಿಲ್ಲಿ ಮೋಳಿಗೆ ಮಾರಯ್ಯ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ಅವರು ಮಾರಯ್ಯನವರು ಅಂತರಂಗ, ಬಹಿರಂಗದ ಶುದ್ಧತೆಯೇ ಭಕ್ತಿಯ ನಿಜವಾದ ಮಾರ್ಗವೆಂದು ಪ್ರತಿಪಾದಿಸಿದ್ದರು ಎಂದರು. …
Read More »‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿ ಇದೆ”- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ
ಮೂಡಲಗಿ: ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯು ಮುಖ್ಯವಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನರ್ಸರಿ ಶಾಲೆ ಉದ್ಘಾಟನೆ ಮತ್ತು ಪಾಲಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ದೇಶದ ಭವಿಷ್ಯದ ರೂವಾರಿಗಳಾಗುವ ಮಕ್ಕಳನ್ನು ನಿರ್ಲಕ್ಷಿಸಬಾರದು ಎಂದರು. ಪ್ರಾಥಮಿಕ ಶಾಲಾ ಹಂತದಲ್ಲಿರುವ ಮಕ್ಕಳ ಮೇಲೆ ಹೆಚ್ಚು ಪ್ರೀತಿ ಇರಬೇಕು. ಬೆಳೆಯುತ್ತಾ …
Read More »