ಬೆಟಗೇರಿ:ವಿಶ್ವಗುರು ಬಸವಣ್ಣನವರ ಮಾತನ್ನು ಚಾಚು ತಪ್ಪದೇ ಪಾಲಿಸಿ ನಡೆದ ನುಲಿ ಚಂದಯ್ಯ ಸಮಾಜ ಸುಧಾರಣೆಗೆಗಾಗಿ ದುಡಿದವರು ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆ.9ರಂದು ನಡೆದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೆ ಆದ ಅನುಭವದ ಮುಂದೆ ಯಾವ ಪದವಿಯೂ ದೊಡ್ಡದಲ್ಲ, ನುಲಿಯ ಚಂದಯ್ಯನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ …
Read More »Daily Archives: ಆಗಷ್ಟ್ 10, 2025
‘ನಮ್ಮಲ್ಲಿಯ ಕೊರತೆಯನ್ನು ಧನಾತ್ಮಕವಾಗಿ ತೆಗೆದುಕೊಳ್ಳಬೇಕು’
ಮೂಡಲಗಿ: ಮೇಲೇಷಿಯಾದಲ್ಲಿ ಜರುಗಿದ ಏಷಿಯಿನ್ ಪ್ಯಾರಾ ಟೇಕ್ವಾಂಡೋ ಚಾಂಪಿಯಿನ್‍ಷಿಪ್‍ದಲ್ಲಿ ಕಂಚಿನ ಪದಕ ಪಡೆದುಕೊಂಡಿರುವ ಮೂಡಲಗಿಯ ಲಕ್ಷ್ಮೀ ಮಲ್ಲಪ್ಪ ರಡರಟ್ಟಿ ಅವರನ್ನು ಮೂಡಲಗಿಯ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಲಕ್ಷ್ಮೀ ರಡರಟ್ಟಿ ಮಾತನಾಡಿ ‘ನಮ್ಮಲ್ಲಿಯ ಕೊರತೆಯನ್ನು ಋಣಾತ್ಮಕವಾಗಿ ಪರಿಗಣಿಸಿದೆ ಅದನ್ನು ಧನಾತ್ಮಕವಾಗಿ ತೆಗೆದುಕೊಂಡು ಪ್ರಯತ್ನ ಮಾಡಿದರೆ ಯಶಸ್ಸು ದೊರೆಯುತ್ತದೆ’ ಎಂದಳು. ಬಲಗೈ ಇಲ್ಲದೆ ನಾನು ಜನನವಾಗಿರುವೆ. ನನಗೆ ಕೈ ಇಲ್ಲದರ ಕೊರತೆಯನ್ನು ಧನಾತ್ಮಕವಾಗಿ ತೆಗೆದುಕೊಂಡು ಟೇಕ್ವಾಂಡೋ ಕ್ರೀಡೆಯಲ್ಲಿ …
Read More »