Breaking News

Daily Archives: ಆಗಷ್ಟ್ 21, 2025

ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ – ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದವರು ತಿಳಿಸಿದ್ದಾರೆ. ಮೂಡಲಗಿ ಪಟ್ಟಣದ ಈಗಿರುವ ತಹಶೀಲ್ದಾರ ಕಛೇರಿಉ ಮುಂಭಾಗದಲ್ಲಿ ಸುಮಾರು 2 …

Read More »