Breaking News

Daily Archives: ಆಗಷ್ಟ್ 25, 2025

‘ರಕ್ತದಾನದಿಂದ ಜೀವ ಉಳಿಸಿದ ಸಾರ್ಥಕತೆ ಪ್ರಾಪ್ತಿ”- ರೇಖಾ ಅಕ್ಕನವರು

  ಮೂಡಲಗಿ: ರಕ್ತದಾನವು ಶ್ರೇಷ್ಠವಾಗಿದ್ದು, ರಕ್ತದಾನ ಮಾಡುವ ಮೂಲಕ ಜೀವ ಉಳಿಸಿದ ಸಾರ್ಥಕತೆ ಪ್ರಾಪ್ತವಾಗುತ್ತದೆ” ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಮೂಡಲಗಿ ಕೇಂದ್ರದ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ಮೂಡಲಗಿ ಕೇಂದ್ರದಲ್ಲಿ ರಾಜಯೋಗಿನಿ ದಾದಿ ಪ್ರಕಾಶಮಣಿಜೀ ಅವರ ಸ್ಮರಣಾರ್ಥ ವಿಶ್ವ ಬಂದುತ್ವ ವಿಕಾಸ ಅಂಗವಾಗಿ ಮಹಾಲಿಂಗಪೂರದ ಡಾ. ವಿ.ಪಿ. ಕಣಕರಡ್ಡಿ ಮೆಮೊರಿಯಲ್ ಬ್ಲಡ್ ಸೆಂಟರ್ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಐಚ್ಚಿಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿ …

Read More »