Breaking News

Daily Archives: ಆಗಷ್ಟ್ 29, 2025

ಮೂಡಲಗಿ: ‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಅವರು ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಬೆಳಗಾವಿಯ ಯುವ ಸಬಲೀಕರಣ ಮತ್ತು ಕೀಡಾ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದ ಕ್ರೀಡಾಕೂಟದಿಂದ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಬೆಳೆಕಿಗೆ ತರುವಲ್ಲಿ ಸಹಾಯವಾಗುತ್ತದೆ. ಕ್ರೀಡೆಗಳು ಶಿಸ್ತು ಮತ್ತು …

Read More »

‘ಕ್ರೀಡೆಗಳು ಶಿಸ್ತು ಮತ್ತು ಉತ್ಸಾಹವನ್ನು ತುಂಬುತ್ತವೆ’- ತಹಶೀಲ್ದಾರ್ ಶ್ರೀಶೈಲ್ ಗುಡಮೆ

ಮೂಡಲಗಿ: ‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಅವರು ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಬೆಳಗಾವಿಯ ಯುವ ಸಬಲೀಕರಣ ಮತ್ತು ಕೀಡಾ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದ ಕ್ರೀಡಾಕೂಟದಿಂದ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಬೆಳೆಕಿಗೆ ತರುವಲ್ಲಿ ಸಹಾಯವಾಗುತ್ತದೆ. ಕ್ರೀಡೆಗಳು ಶಿಸ್ತು ಮತ್ತು …

Read More »

ರುದ್ರಪ್ಪ ರುದ್ರಪ್ಪ ದೆಯನ್ನವರ ನಿಧನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶ್ರಾಂತ ಆಪ್ತ ಸಹಾಯಕ ರುದ್ರಪ್ಪ ರುದ್ರಪ್ಪ ದೆಯನ್ನವರ(76)ಇವರು ಗುರುವಾರ ಆ.28ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಸಹೋದರಿ ಮತ್ತು ಸಹೋದರರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶ್ರಾಂತ ಆಪ್ತ ಸಹಾಯಕ ರುದ್ರಪ್ಪ ರುದ್ರಪ್ಪ ದೆಯನ್ನವರ …

Read More »

ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2024-25ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಸಂಘದ ಅಧ್ಯಕ್ಷ ಮಹಾದೇವ ಕಂಬಿ ಅವರ ಅಧ್ಯಕ್ಷತೆಯಲ್ಲಿ ಸೆ.10ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, ಸನ್ 2024-25ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, ಇತರೆ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯತ್ವದ ಅನುಮೋದನೆ ಸೇರಿದಂತೆ 27 ವಿಷಯಗಳ …

Read More »

ಗುರುವಿನ ಮಾತಿನ ಶಕ್ತಿಯಿಂದ ಮನುಷ್ಯನ ದು:ಖ ದೂರ: ಅಸುಂಡಿ ಡಾ.ನೀಲಮ್ಮ ತಾಯಿ ಬೆಟಗೇರಿಯಲ್ಲಿ 41ನೇ ಸತ್ಸಂಗ ಸಮ್ಮೇಳನ ಸಮಾರೂಪ *

  ಬೆಟಗೇರಿ:ಮನುಷ್ಯನ ಮನಸಿನ ತಾಪವನ್ನು ಕಡಿಮೆ ಶಕ್ತಿ ಗುರುವಿನ ಮಾತಿನಿಂದ ಸಾಧ್ಯ. ಮಾನವ ಸದ್ಗುರುವಿನ ಮಾತನ್ನು ಸದಾ ಪಾಲಿಸಿ ತನ್ನ ಬದುಕಿನಲ್ಲಿ ನಡೆದರೆ ಒಳ್ಳೆಯದಾಗುತ್ತದೆ ಎಂದು ಗದಗ ಮಹಿಳಾ ಆಧ್ಯಾತ್ಮ ವಿದ್ಯಾಶ್ರಮದ ಡಾ. ನೀಲಮ್ಮಾತಾಯಿ(ಅಸುಂಡಿ) ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 41ನೇ ಸತ್ಸಂಗ ಸಮ್ಮೇಳನದ ಪ್ರಯುಕ್ತ ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ಆ.28ರಂದು ನಡೆದ ಸಮಾರೂಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ …

Read More »