Breaking News

Daily Archives: ಆಗಷ್ಟ್ 30, 2025

ವಿದ್ಯಾರ್ಥಿಗಳಿಗೆ ಪಾಠದಷ್ಟೇ ಕ್ರೀಡೆ ಮುಖ್ಯವಾಗಿದೆ: ರಮೇಶ ಅಳಗುಂಡಿ

ಬೆಟಗೇರಿ:ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರಿಡೆಯಲ್ಲಿಯೂ ಉತ್ತಮ ಸಾಧನೆ ಮಾಡಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಆ.29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಾಠದಷ್ಟೇ ಕ್ರೀಡೆ ಮುಖ್ಯವಾಗಿದೆ. ಶಾಲಾ ಮಕ್ಕಳಲ್ಲಿ ಕ್ರೀಡಾ ಸ್ಪೂರ್ತಿ ತುಂಬಲು ಈ ರಾಷ್ಟ್ರೀಯ ಕ್ರೀಡಾ ದಿನಾಚರಣೆ …

Read More »

ಆ.31ರಂದು ಬೆಟಗೇರಿ ಗ್ರಾಮದಲ್ಲಿ ಮುಕ್ತ ರಂಗೋಲಿ ಸ್ಪರ್ಧೆ

ಬೆಟಗೇರಿ ಗ್ರಾಮದ ವಿನಾಯಕ ಮಿತ್ರ ಮಂಡಳಿಯವರಿಂದ  ಸಕಲರಿಗೂ ಅನ್ನಪ್ರಸಾದ ಕಾರ್ಯಕ್ರಮ ಜರುಗಿತು.   ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಬಡಿಗೇರ ಓಣಿಯಲ್ಲಿ(ಗ್ರಾಮದೇವತೆ ದ್ಯಾಮವ್ವ ದೇವಿ ಗುಡಿ) ಹತ್ತಿರ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಆ.31ರಂದು ಮುಂಜಾನೆ 10 ಗಂಟೆಗೆ ಮುಕ್ತ ರಂಗೋಲಿ ಸ್ಪರ್ಧೆ ಹಮ್ಮಿಕೊಂಡಿದ್ದಾರೆ ಈ ಮುಕ್ತ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕೆಲವು ಜನ ಪ್ರಾಯೋಜಕರು ಆಕರ್ಷಕ ನಗದು ಬಹುಮಾನಗಳನ್ನು ನೀಡಲಿದ್ದಾರೆ. ಆ.27ರಿಂದ ಸತತ …

Read More »

ಬೆಟಗೇರಿ ವಿವಿಧಡೆ ಪ್ರತಿಷ್ಠಾಪನೆಗೊಂಡ ಶ್ರೀ ಗಣಪತಿ ಮೂರ್ತಿಗಳು

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುಕಟ್ಟೆ ಕೇಂದ್ರ ಸ್ಥಳದಲ್ಲಿ ಸ್ಥಳೀಯ ಶ್ರೀ ಗಜಾನನ ಯುವಕ ಮಂಡಳಿಯವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ. ********** ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಡಿಗೇರ ಓಣಿಯಲ್ಲಿ ಸ್ಥಳೀಯ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ. ********** ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಸ್ಥಳೀಯ ಶ್ರೀ ಗಜಾನನ ಗೆಳೆಯರ ಬಳಗದವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ.  

Read More »

:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ ::

:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ ::  ಮೂಡಲಗಿ :ಪಟ್ಟಣದಲ್ಲಿ ಇಂದು ನಡೆದ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸಂಜನಾ ಹಾಲಳ್ಳಿ ಇವಳು ಶಾಟ್‍ಪುಟ್ ಎಸೆತ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಟಿ ಪಾರ್ಶಿ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀಸಂಗಮೇಶ ಹಳ್ಳೂರ ಹಾಗೂ ಸಿಬ್ಬಂದಿ ವರ್ಗದವರು ಶುಭ …

Read More »