ಮೂಡಲಗಿ: ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯು ಕಡಿಮೆ ಅವಧಿಯಲ್ಲಿ ರೈತರಿಗೆ ಅನೂಕೂಲಕ್ಕಾಗಿ ಸ್ವಂತ ಕಟ್ಟಡ ಹೊಂದಿ ಪ್ರಗತಿ ಪಥದತ್ತ ಸಾಗಿರುವುದು ಶ್ಲಾಘನಿಯವಾದದ್ದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೋಳಿ ಹೇಳಿದರು. ಅವರು ತಾಲೂಕಿನ ರಾಜಾಪೂರ ಗ್ರಾಮದಲ್ಲಿನ ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ 8ನೇ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ನೂನತ ಕಟ್ಟಡ ಉದ್ಘಾಟಿಸಿ ಮಾತನಾಡಿ, ಈ ಸಂಸ್ಥೆಯಿಂದ ರೀಯಾಯಿತ್ತಿಯಲ್ಲಿ ಸಿಗುವ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು. …
Read More »Monthly Archives: ಆಗಷ್ಟ್ 2025
ಬೆಟಗೇರಿಯಲ್ಲಿ 8 ಮತ್ತು 9ರಂದು ಸುಗಮ ಸಂಗೀತ ಕಾರ್ಯಕ್ರಮ
ಬೆಟಗೇರಿ: ಗ್ರಾಮದಲ್ಲಿ ನಡೆಯಲಿರುವ ಸುಗಮ ಸಂಗೀತ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುತ್ತಿರುವ ಶ್ರೀಗಳು ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯ ಆವರಣದಲ್ಲಿ ಆಗಷ್ಟ 8 ರಂದು ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ ಉದ್ಘಾಟನೆ …
Read More »ನಿಪ್ಪಾಣಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ
ನಿಪ್ಪಾಣಿ: ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರಗತಿ ಕಾಣಬೇಕಾದರೆ ಅಣ್ಣಾ ಸಾಹೇಬ ಜೊಲ್ಲೆಯವರಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾದರೆ ಭವಿಷ್ಯದಲ್ಲಿ ಬಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ದೊಡ್ಡದಾಗಿ ಬೆಳೆಯುವದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ನಿಪ್ಪಾಣಿ ತಾಲ್ಲೂಕಿನ ಅಪ್ಪಾಚವಾಡಿ ಹಾಲಸಿದ್ಧನಾಥ ಸಭಾ ಭವನದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣಾ ಪ್ರಚಾರದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಪ್ರಾಥಮಿಕ ಕೃಷಿ …
Read More »ಬ್ಯಾಂಕಿನ ಅಭಿವೃದ್ಧಿ ಜತೆಗೆ ರೈತರ ಏಳ್ಗೆಯೇ ನಮಗೆ ಮುಖ್ಯ. ಯಾವುದೇ ಸ್ವಾರ್ಥವಿಲ್ಲ- ಶಾಸಕ ಬಾಲಚಂದ್ರ ಜಾರಕಿಹೊಳಿ
ಬೈಲಹೊಂಗಲ್: ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶ ಇದೇಯಾದರೂ ಕೆಲವು ಕಡೆಗಳಲ್ಲಿ ಒಮ್ಮತದ ಆಯ್ಕೆ ಮೂಡುತ್ತಿಲ್ಲ. ಆದರೂ ಅವಿರೋಧ ಆಯ್ಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಚಿಕ್ಕ ಬಾಗೇವಾಡಿ ಹತ್ತಿರ ಗತ್ತಿ ಕರೆನಕೊಪ್ಪ ಕ್ರಾಸ್ ನ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಮಂಟಪದಲ್ಲಿ ಬುಧವಾರದಂದು ಜರುಗಿದ ಬೈಲಹೊಂಗಲ ಮತ್ತು …
Read More »ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ. ಆ.8ರಂದು ಇಲ್ಲಿಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ಗುಗೆ ಪೂಜೆ, ನೈವೇದ್ಯ ಸಮರ್ಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ …
Read More »ರಾಯಬಾಗ ತಾಲ್ಲೂಕಿನ ಪಿಕೆಪಿಎಸ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸೌಹಾರ್ದಯುತ ಸಭೆ
ರಾಯಬಾಗ: ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರಾಯಬಾಗ ಪಟ್ಟಣದ ಮಹಾವೀರ ಭವನದಲ್ಲಿ ಮಂಗಳವಾರ ನಡೆದ ರಾಯಬಾಗ ತಾಲೂಕಿನ …
Read More »ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ
ನಿಡಸೋಸಿ- (ತಾ. ಹುಕ್ಕೇರಿ)- ಮೂರು ಶತಮಾನಗಳ ಭವ್ಯ ಇತಿಹಾಸ ಹೊಂದಿರುವ ನಿಡಸೋಸಿ ಶ್ರೀ ಮಠವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗಗಳಲ್ಲಿ ಮಹತ್ತರ ಕೊಡುಗೆ ನೀಡಿದೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಶ್ಲಾಘನೆ ವ್ಯಕ್ತಪಡಿಸಿದರು. ಗುರುವಾರದಂದು ಸಂಜೆ ನಿಡಸೋಸಿ ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಮಾತನಾಡಿದ ಅವರು, ಧಾರ್ಮಿಕತೆಯ ಜತೆ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕಾಣಿಕೆಯನ್ನು ನೀಡುತ್ತಿರುವದನ್ನು ಗುಣಗಾನ ಮಾಡಿದರು. ಗಡಿ ಪ್ರದೇಶದಲ್ಲಿ …
Read More »