Breaking News

Daily Archives: ಸೆಪ್ಟೆಂಬರ್ 2, 2025

ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳಿoದ ತಹಶೀಲ್ದಾರ ಮೂಖಾಂತರ ಸಹಕಾರ ಇಲಾಖೆಗೆ ಮನವಿ

ಮೂಡಲಗಿ: ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ನೀಡಿದ ಸಾಲ ವಸೂಲ ಮಾಡುವಾಗ ಕೆಲ ರೈತ ಸಂಘಟನೆಯವರು ಹಸ್ತ ಕ್ಷೇಪ ಮತ್ತು ಅಡ್ಡಿ ಪಡಿಸುವರ ವಿರುದ್ದ ಕಾನೂನು ಕ್ರಮ ಕೈಗೋಳ್ಳಬೇಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ ಶ್ರೀಶೈಲ್ ಗುಡಮೆ ಅವರ ಮೂಖಾಂತರ ಸಹಕಾರ, ಕಂದಾಯ ಸಚಿವರು. ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮೂಡಲಗಿ ಪಟ್ಟಣ ಹಾಗೂ ತಾಲ್ಲೂಕಿನ ಸಹಕಾರಿ ಸಂಘಗಳ ಆಡಳಿತ ಮಂಡಳಿ ಪದಾಧಿಕಾರಿಗಳು, …

Read More »

ಸೆ.11ರಂದು ಬೆಟಗೇರಿ ವಿಪ್ರಾಗ್ರಾಕೃ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಟಗೇರಿ:ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್ 2024-25ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಬಸವಂತ ಕೋಣಿ ಅಧ್ಯಕ್ಷತೆಯಲ್ಲಿ ಸೆ.11ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ …

Read More »

ಅನ್ನನೀಡುವ ಕೈಗೆ ಯಾವಾಗಲೂ ಅನ್ನ ಕಡಿಮೆ ಆಗುವುದಿಲ್ಲಾ:ಈರಪ್ಪ ದೇಯಣ್ಣವರ

ಬೆಟಗೇರಿ:ಜನ ಮೆಚ್ಚುಗೆಗೆ ಪಾತ್ರವಾದ ಇಲ್ಲಿಯ ಗಜಾನನ ಗೆಳೆಯರ ಬಳಗದವರು ಹಲವು ವರ್ಷಗಳಿಂದ ಡಾ. ಅಂಬೇಡ್ಕರ ವ್ರತ್ತದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಭಯ, ಭಕ್ತಿಯಿಂದ ಪೂಜಿಸಿ ಗಣಪತಿಯ ಕೃಪೆಗೆ ಪಾತ್ರರಾಗುತ್ತಿರುವ ಸೇವಾಕಾರ್ಯ ಮೆಚ್ಚುವಂತಹದಾಗಿದೆ ಎಂದು ಬೆಟಗೇರಿ ಯು ಧೂರೀಣ ಈರಣ್ಣ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗಜಾನನ ಗೆಳೆಯರ ಬಳಗದವರ ಸಹೋಗದಲ್ಲಿ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಸೆ.1ರಂದು ರಾತ್ರಿ 10 ಗಂಟೆಗೆ ನಡೆದ ಶಿವಭಜನೆ, …

Read More »

ಹಾಕಿ ಮತ್ತು ಕ್ರಿಕೆಟ್ ಲಕ್ಷ್ಮಣ ಅಡಿಹುಡಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೂಡಲಗಿ : ಸ್ಥಳೀಯ ಲಕ್ಷ್ಮಣ ಅಡಿಹುಡಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ವಿದ್ಯಾರ್ಥಿಗಳ ಪುರುಷ ವಿಭಾಗದಲ್ಲಿ ಕ್ರಿಕೆಟ್ ಮತ್ತು ಪುರುಷ ಹಾಗೂ ಮಹಿಳಾ ಹಾಕಿ ತಂಡವು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ರೇಣುಕಾ ಆನಿ ದೈಹಿಕ ಶಿಕ್ಷಣ ಪರಿವೀಕ್ಷಕರು ಶಿವಪ್ಪ ಬಿ ಹಳೀಗೌಡರ್ ಅಧ್ಯಕ್ಷ ಶ್ರೀಮತಿ ಮಹಾದೇವಿ ಅಡಿಹುಡಿ ಪ್ರದಾನ ಕಾರ್ಯದರ್ಶಿ ಗೀತಾ ಕೊಡಗನೂರ ನ್ಯಾಯವಾದಿ ಯಲ್ಲಪ್ಪ …

Read More »