ಬೆಳಗಾವಿ- ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ …
Read More »