Breaking News

Daily Archives: ಸೆಪ್ಟೆಂಬರ್ 20, 2025

ಅಂಗನವಾಡಿ ಮಕ್ಕಳ ಶೈಕ್ಷಣಿಕ ಕಲಿಕಾ ಗುಣಮಟ್ಟಕ್ಕೂ ಆದ್ಯತೆ ನೀಡಬೇಕು: ಎಮ್.ಎಲ್.ಯಡ್ರಾಂವಿ

ಬೆಟಗೇರಿ:ಇಂದಿನ ಯುಗದಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠೋಪಕರಣದ ಜೋತೆಗೆ ಆಟೋಪಕರಣಗಳ ಅವಶ್ಯಕತೆಯಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.20ರಂದು ನಡೆದ ಸ್ಥಳೀಯ ಗ್ರಾಪಂ ನಿಧಿಯಿಂದ ಸ್ಥಳೀಯ 7 ಅಂಗನವಾಡಿ ಕೇಂದ್ರದ ಮಕ್ಕಳಿಗೆ ನೋಟ್‍ಬುಕ್ಕ್, ಪಾಠಿ, ಅಂಕಲಿಪಿ, ಪೇನ್ಸಿಲ್, ರಬ್ಬರ್ ಸೇರಿದಂತೆ ಮತ್ತೀತರ ಪಾಠೋಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಂಗನವಾಡಿ ಮಕ್ಕಳ ಶೈಕ್ಷಣಿಕ ಕಲಿಕಾ ಗುಣಮಟ್ಟಕ್ಕೂ ಆದ್ಯತೆ …

Read More »