Breaking News

Daily Archives: ಸೆಪ್ಟೆಂಬರ್ 21, 2025

ಸೆ.22 ರಂದು ಕಬ್ಬು ಬೆಳೆಗಾರರ ಸಂಘ ಸಭೆ

ಮೂಡಲಗಿ:  ಸಮೀಪದ ಸಮೀರವಾಡಿ ಕಬ್ಬು ಬೆಳೆಗಾರರ ಸಂಘ  ವಾರ್ಷಿಕ ಸರ್ವ ಸಾಧಾರಣಾ ಸಭೆ ಸೆ.22 ರಂದು ಬೆಳಿಗ್ಗೆ 11 ಘಂಟೆಗೆ ಸಮೀರವಾಡಿ ಶುರ‍್ಸ್ ಕಾರ್ಖಾನೆ ವೃತ್ತದ ಬಳಿಯ ಕಬ್ಬು ಬೆಳೆಗಾರರ ಸಂಘದ ಸಭಾ ಭವನದಲ್ಲಿ ಸಂಘದ ರಾಮಣ್ಣಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಜರುಗಲಿದೆ.   ಸಭೆಯಲ್ಲಿ 2024-25ನೇ ಸಾಲಿನ ಲೆಕ್ಕ ಪತ್ರ ಓದುವುದು,  2024-25ನೇ  ಸಾಲಿನ ೨ ಕಂತಿನ ಚರ್ಚೆ, 2022-23ನೇ  ಸಾಲಿನಲ್ಲಿ 1೦೦ ರೂಪಾಯಿ ಅಂದಿನ ಕರ್ನಾಟಕ ಘನ ಸರ್ಕಾರದ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ …

Read More »

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ  ಅತ್ಯುತ್ತಮ ಸಂಘ ಪ್ರಶಸ್ತಿ

        ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2024-25ನೇ ಸಾಲಿನ ಗೋಕಾಕ ತಾಲೂಕಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಪ್ರಥಮ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಇತ್ತೀಚೆಗೆ ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2024-25ನೇ ಸಾಲಿನ ವಾರ್ಷಿಕ …

Read More »

ತಪಸಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಟೇಬಲ್, ಖುರ್ಚಿ ವಿತರಣೆ

ಬೆಟಗೇರಿ:ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯ್ತಿ ವತಿಯಿಂದ ಇತ್ತೀಚೆಗೆ ಸ್ಥಳೀಯ ಗ್ರಾಪಂ 15 ನೇ ಹಣಕಾಸಿನ ಯೋಜನೆಯ ನಿಧಿಯಿಂದ ಸ್ಥಳೀಯ 2 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಟೇಬಲ್, ಖುರ್ಚಿ ಸೇರಿದಂತೆ ಮತ್ತೀತರ ಪಾಠೋಪ ಮತ್ತು ಆಟೋಪಕರಣಗಳ ವಿತರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ತಪಸಿ ಗ್ರಾಪಂ ಪಿಡಿಒ ಟಿ.ಎಸ್.ಕಂಬಳಿ ಮಾತನಾಡಿ, ಸ್ಥಳೀಯ 2 ಅಂಗನವಾಡಿ ಕೇಂದ್ರದ ಕಾರ್ಯಕತೆರ್ÀಯರಿಗೆÉ ಪಾಠೋಪ ಮತ್ತು ಆಟೋಪಕರಣಗಳನ್ನು ವಿತರಿಸಿ ಸ್ಥಳೀಯ ಎಲ್ಲಾ ಅಂಗನವಾಡಿ ಕೇಂದ್ರದ ಮಕ್ಕಳಿಗೆ …

Read More »