Breaking News

Daily Archives: ಸೆಪ್ಟೆಂಬರ್ 25, 2025

ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀ ನಗರ ತೋಟದ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನದ ಪ್ರಯುಕ್ತ ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಕಾರ್ಯಕ್ರಮ ಸೆ.25ರಂದು ನಡೆಯಿತು. ಬೆಟಗೇರಿ ಗ್ರಾಮದ ಎಲ್ಲಾ 7 ಅಂಗನವಾಡಿ ಕೇಂದ್ರಗಳ ಸುತ್ತಮುತ್ತ ಹಾಗೂ ಮತ್ತೀತರ ಪ್ರಮುಖ ಸ್ಥಳಗಳಲ್ಲಿ ಕಸಗೊಡಿಸುವ ಮತ್ತು ಕೇಂದ್ರಗಳ ಮುಖ್ಯ ದ್ವಾರದ ಮುಂದೆ ವಿವಿಧ ಚಿತ್ರಗಳ ರಂಗೋಲಿ ಹಾಕಿದ ಬಳಿಕ ಸ್ವಚ್ಛತೆ ಕುರಿತು ಮಕ್ಕಳು ಮತ್ತು …

Read More »

ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.25ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ …

Read More »

ಶಿವಾಪೂರ ಹೂಗಾರ ಗುರುಗಳ ನವರಾತ್ರಿ ಉತ್ಸವದ ಸತ್ಸಂಗ ಕಾರ್ಯಕ್ರಮಕ್ಕೆ ಮೆರುಗು

ಮೂಡಲಗಿ : ಮೂಡಲಗಿ ತಾಲೂಕಿನ ಶಿವಾಪೂರ ಹ ಗ್ರಾಮದ ಶ್ರೀ ಚಿದಾನಂದ ಮ ಹೂಗಾರ ಗುರುಗಳ ಶ್ರೀ ಬಸವ ಆಶ್ರಮದಲ್ಲಿ ನವರಾತ್ರಿ ಉತ್ಸವ ಸತ್ಸಂಗ ಕಾರ್ಯಕ್ರಮ ತುಂಬಾ ವಿಜೃಂಭಣೆಯಿಂದ ನಡೆಯಿತು. ಒಂಭತ್ತು ದಿನಗಳ ಕಾಲ ನಿತ್ಯ ಶ್ರೀ ದೇವಿ ಪುರಾಣ ಪಾರಾಯಣ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಾ ವಿಜಯ ದಶಮಿ ದಿನದಂದು ಶಮಿ ಪೂಜೆಯೊಂದಿಗೆ ದಸರಾ ಕಾರ್ಯಕ್ರಮಗಳು ಮಂಗಳಗೊಳ್ಳುವವು. ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಮಮದಾಪೂರದ …

Read More »