Breaking News
Home / 2025 / ಸೆಪ್ಟೆಂಬರ್ (page 2)

Monthly Archives: ಸೆಪ್ಟೆಂಬರ್ 2025

ಸೆ.3ರಂದು ಬೆಟಗೇರಿಯಲ್ಲಿ ಅನ್ನಪ್ರಸಾದ ಮತ್ತು ರಸಮಂಜರಿ ಹಾಗೂ ಹಾಸ್ಯ ಕಾರ್ಯಕ್ರಮ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳದವರು ಸ್ಥಳೀಯ ಮಾರುಕಟ್ಟೆ ಕೇಂದ್ರ ಸ್ಥಳದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಸೆ.3ರಂದು ಸಾಯಂಕಾಲ 6ಗಂಟೆಗೆ ಸಕಲರಿಗೂ ಅನ್ನಪ್ರಸಾದ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಬಗರನಾಳದ ಸ್ನೇಹಜೀವಿ ಮೇಲೋಡಿಸ್ ಆರ್ಕೆಸ್ಟ್ರಾ ಇವರಿಂದ ರಸಮಂಜರಿ ಹಾಗೂ ಹಾಸ್ಯ ಕಾರ್ಯಕ್ರಮ ಇಲ್ಲಿಯ ಓಕಳಿ ಕೊಂಡದ ಶ್ರೀ ಗಜಾನನ ವೇದಿಕೆ ಮೇಲೆ ನಡೆಯಲಿದೆ. ಆ.27ರಿಂದ ಸತತ 11 ದಿನಗಳ ಕಾಲ ಮುಂಜಾನೆ-ಸಂಜೆ ಸಮಯ ಪ್ರತಿಷ್ಠಾಪಿಸಿದ …

Read More »

ರಡ್ಡಿ ಸಹಕಾರ ಬ್ಯಾಂಕ್ ಮೂಡಲಗಿ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಮೂಡಲಗಿ: ‘ರಡ್ಡಿ ಸಹಕಾರ ಬ್ಯಾಂಕು ರಾಜಕೀಯೇತರವಾಗಿ ಮತ್ತು ಒಗ್ಗಟ್ಟಿನಿಂದ ಬೆಳೆಸಿದ್ದರಿಂದ 114 ವರ್ಷಗಳ ಇತಿಹಾಸದಲ್ಲಿ ಎಲ್ಲಿಯೂ ಕಪ್ಪು ಚುಕ್ಕೆ ಹೊಂದಿರುವುದಿಲ್ಲ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು ಮತ್ತು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‍ಗಳ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಎಚ್.ಕೆ. ಪಾಟೀಲ ಅವರು ಹೇಳಿದರು. ಅವರು ಪಟ್ಟಣದಲ್ಲಿ ಭಾನುವಾರ ಧಾರವಾಡ ರಡ್ಡಿ ಸಹಕಾರ ಬ್ಯಾಂಕ್ ಮೂಡಲಗಿ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮತ್ತು …

Read More »